अर्थ : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು
उदाहरणे :
ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.
समानार्थी : ಒಡೆ, ಚೂರು ಮಾಡು, ತುಂಡರಿಸು, ತುಂಡು ಮಾಡು, ಭಾಗ ಮಾಡು, ಮುರಿ, ಹೋಳು ಮಾಡು
इतर भाषांमध्ये अनुवाद :
आघात या झटके से किसी पदार्थ के खंड या टुकड़े करना।
इस गन्ने के छोटे-छोटे टुकड़े कर दो।