अर्थ : ತೂಕ ಮಾಡುವ ಕ್ರಿಯೆ
उदाहरणे :
ನಾನು ಧಾನ್ಯಗಳನ್ನು ತೂಕ ಮಾಡಿದ ಮೇಲೆ ಸ್ನಾನಕ್ಕೆ ಹೋಗುತ್ತೀನಿ.
समानार्थी : ಅಳತೆ ಮಾಡುವುದು, ತುಲನೆ ಮಾಡುವುದು, ತುಲನೆ-ಮಾಡು, ತುಲನೆ-ಮಾಡುವುದು, ತೂಕ, ತೂಕ ಮಾಡುವುದು, ತೂಕ-ಮಾಡುವುದು
इतर भाषांमध्ये अनुवाद :
अर्थ : ವ್ಯಕ್ತಿಗಳು, ವಸ್ತುಗಳು ಮೊದಲಾದವುಗಳ ಗುಣ, ಮಾನ ಮೊದಲಾದವುಗಳ ಆಧಾರದ ಮೇಲೆ ಒಂದು ಇನ್ನೊಂದಕ್ಕೆ ಕಡಿಮೆ ಅಥವಾ ಅಧಿಕ ಅಥವಾ ಅದಕ್ಕಿಂದ ಚೆನ್ನಾಗಿರುವ ಅಥವಾ ಕೆಟ್ಟದ್ದಾಗಿರುವುದ ಬಗ್ಗೆ ವಿಚಾರ ಮಾಡುವುದು
उदाहरणे :
ಅವರು ಮೋಹನನ್ನು ರಾಮನಿಗೆ ಹೋಲಿಕೆ ಮಾಡುತ್ತಿದ್ದಾರೆ.
समानार्थी : ಹೋಲಿಕೆ ಮಾಡು
इतर भाषांमध्ये अनुवाद :
व्यक्तियों, वस्तुओं आदि के गुण, मान आदि के आधार पर एक दूसरे से कम या अधिक अथवा उनके अच्छे या बुरे होने का विचार करना।
वह मोहन की राम से तुलना कर रहा है।Examine and note the similarities or differences of.
John compared his haircut to his friend's.अर्थ : ಯಾವುದಾದರು ವಸ್ತುವಿನ ಗುರುತ್ವ ಅಥವಾ ತೂಕದ ಪರಿಮಾಣವನ್ನು ತಿಳಿಯುವುದಕ್ಕಾಗಿ ತಕ್ಕಡಿ ಮೇಲೆ ಇಟ್ಟು ತೂಕುವ ಪ್ರಕ್ರಿಯೆ
उदाहरणे :
ಅಂಗಡಿಯವನ್ನು ಅಕ್ಕಿಯನ್ನು ತೂಕ ಮಾಡುತ್ತಿದ್ದಾನೆ.
समानार्थी : ತೂಕ ಮಾಡು
इतर भाषांमध्ये अनुवाद :