सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಯಾವುದೇ ವಸ್ತುವನ್ನು ಇಡಬಹುದಾದ, ಯಾವುದನ್ನಾದರೂ ಇಡಿಸುವ, ಯಾವುದರದೇ ಒಳಗಡೆ ಇರುವ ಜಾಗ
उदाहरणे : ನಮ್ಮ ಸಾಮಾನುಗಳನ್ನು ಇಲ್ಲಿ ಇಡಲು ಎಡೆ ಇದೆಯಾ ?
समानार्थी : ಅವಕಾಶ, ಎಡೆ, ಜಾಗ, ಸೌಕರ್ಯ, ಸ್ಥಳ
इतर भाषांमध्ये अनुवाद :हिन्दी English
अटने या समाने या सुधार आदि की जगह।
Opportunity for.
अर्थ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
उदाहरणे : ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
समानार्थी : ಅಂತರ, ನಡುವಣ ಅವಧಿ, ಬಿಡುವು, ಮಧ್ಯಂತರ
दो बिंदुओं के बीच का स्थान या समय।
A definite length of time marked off by two instants.
स्थापित करा