पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತೆರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತೆರೆ   ನಾಮಪದ

अर्थ : ರಕ್ಷಣೆ ಮಾಡುವ ಯಾವುದೋ ವಸ್ತು

उदाहरणे : ಒಂದು ಕೋಣೆಯನ್ನು ಮರದಿಂದ ಮಾಡಿರುವ ಬಲೆಯಿರುವ ಪರ್ದೆಯನ್ನು ಹಾಕಿ ನಾಲ್ಕು ಭಾಗವಾಗಿ ಮಾಡುವುದು.

समानार्थी : ಪರದೆ, ಪರ್ದೆ


इतर भाषांमध्ये अनुवाद :

आड़ करनेवाली कोई वस्तु।

एक कमरे को लकड़ी के बने जालीदार पर्दों से चार भागों में विभाजित किया गया है।
परदा, पर्दा

अर्थ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ

उदाहरणे : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.

समानार्थी : ಅಡಗಿಸು, ಗುಪ್ತವಾಗಿಡು, ಮರೆಮಾಡು, ಮುಚ್ಚು, ಮುಸುಕು


इतर भाषांमध्ये अनुवाद :

ढकने या छिपाने की क्रिया।

सहज स्वभाव का आच्छादन इतना सहज भी नहीं होता है।
अपदेश, अवगुंठन, अवगुण्ठन, अवच्छद, आच्छादन, आवेष्टन, छिपाना, ढकना, तोपना

The act of concealing the existence of something by obstructing the view of it.

The cover concealed their guns from enemy aircraft.
cover, covering, masking, screening

अर्थ : ಹೆಂಗಸರು ಹೊರಗೆ ಬಂದು ಜನರ ಮುಂದೆ ಕುಳಿತುಕೊಳ್ಳುವ ಹಾಗಿಲ್ಲ

उदाहरणे : ಇಂದಿಗೂ ಸಹ ಹೆಂಗಸರು ಪರದೆಯ ಹಿಂದು ಕುಳಿತು ಮಾತನಾಡುತ್ತಾರೆ.

समानार्थी : ಪರದೆ, ಪರ್ದೆ, ಬುರುಕ


इतर भाषांमध्ये अनुवाद :

स्त्रियों का बाहर निकलकर लोगों के सामने न होने की प्रथा।

आज भी हमारे यहाँ परदा का चलन है।
परदा, परदा प्रथा, पर्दा

The traditional Hindu or Muslim system of keeping women secluded.

purdah, sex segregation

अर्थ : ರಥ ಅಥವಾ ಮಂಚ ಮುಂತಾದವುಗಳ ಮೇಲಿನಿಂದ ಹಾಕುವ ಪರದೆ

उदाहरणे : ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯತ್ತಿನ ಗಾಡಿಯವನು ಗಾಡಿಯ ಮೇಲ್ಭಾಗಕ್ಕೆ ಪರದೆಯನ್ನು ಕಟ್ಟಿದ.

समानार्थी : ಪರದೆ, ಬಟ್ಟೆ


इतर भाषांमध्ये अनुवाद :

रथ या पालकी आदि के ऊपर आड़ करने का परदा।

धूप से बचने के लिए गाड़ीवान ने बैलगाड़ी के ऊपर ओहार डाल दिया।
उहार, ओहार

अर्थ : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ

उदाहरणे : ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.

समानार्थी : ಅರ್ಣವ, ಅಲೆ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ


इतर भाषांमध्ये अनुवाद :

नदी, समुद्र आदि के जल में थोड़ी-थोड़ी दूर पर रह-रहकर उठने और फिर नीचे बैठने वाली जलराशि जो बराबर आगे बढ़ती हुई-सी जान पड़ती है।

समुद्र की लहरें चट्टानों से टकराकर ऊपर उठ रही हैं।
अर्ण, अलूला, ऊर्मि, कल्लोल, तरंग, बेला, मौज, लहर, हिलकोर, हिलकोरा, हिलोर, हिलोरा, हिल्लोल

One of a series of ridges that moves across the surface of a liquid (especially across a large body of water).

moving ridge, wave

अर्थ : ಸೆರಗನ್ನು ತಲೆಯ ಮೇಲಿಂದ ಮುಖದವರೆಗೆ ಮುಚ್ಚಿಕೊಳ್ಳುವ ಕ್ರಿಯೆ

उदाहरणे : ಹಳ್ಳಿಗಳಲ್ಲಿ ಇಂದಿಗೂ ಕೂಡ ಬುರುಕ ಪದ್ಧತಿ ಪ್ರಚಲಿತದಲ್ಲಿದೆ.

समानार्थी : ಪರದೆ, ಬುರುಕಿ, ಬುರುಕೆ, ಮರೆ, ಮುಸುಕು


इतर भाषांमध्ये अनुवाद :

पल्लू को सिर के ऊपर से लेकर मुख ढकने की क्रिया।

गाँवों में आज भी घूँघट का प्रचलन है।
अवगुंठन, अवगुण्ठन, घूँघट, घूंघट

अर्थ : ಬಂಗಲೆಯನ್ನು ವಿಭಾಗ ಅಥವಾ ಭಾಗ ಮಾಡಲು ಗೊಡೆ ಕಟ್ಟಿದ್ದಾರೆ

उदाहरणे : ಜನರು ಪರದೆಯನ್ನು ಸರಿಸಿ ತೋಟದೊಳಗೆ ನುಗ್ಗಿದರು.

समानार्थी : ಪರದೆ, ಮುಸುಕು


इतर भाषांमध्ये अनुवाद :

विभाग या आड़ करने के लिए उठाई गई मकान आदि की दीवार।

लोग पर्दा फाँद कर बगीचे में घुस आए हैं।
परदा, पर्दा

अर्थ : ತುಂಬಿ ಹರಿಯುವ ದ್ರವ ಅಥವಾ ನೀರು

उदाहरणे : ನದಿಯ ಪ್ರವಾಹವನ್ನು ತಡೆಗಟ್ಟಲು ಒಡ್ಡು ಅಥವಾ ಕಟ್ಟೆಯನ್ನು ಕಟ್ಟಲಾಗುತ್ತದೆ.

समानार्थी : ಪ್ರವಾಹ, ಬುಗ್ಗೆ, ಸೆಲೆ, ಸೆಳೆತ, ಸ್ರೋತ, ಹರಿಯುವ ನೀರು, ಹೊಯಿಲು


इतर भाषांमध्ये अनुवाद :

बहता हुआ या प्रवाहित द्रव।

नदी की धार को रोककर बाँध बनाया जाता है।
ऊर्मि, धार, धारा, परिष्यंद, प्रवाह, बहाव, स्रोत

A natural body of running water flowing on or under the earth.

stream, watercourse

अर्थ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ

उदाहरणे : ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.

समानार्थी : ಪರದೆ, ಮುಸುಕು


इतर भाषांमध्ये अनुवाद :

आड़ करने के लिए लटकाया हुआ कपड़ा आदि।

उसके दरवाजे पर एक जीर्ण पर्दा लटक रहा था।
अपटी, अवगुंठिका, अवगुण्ठिका, जवनिका, तिरस्करिणी, पटल, परदा, पर्दा, हिजाब

Hanging cloth used as a blind (especially for a window).

curtain, drape, drapery, mantle, pall

अर्थ : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ

उदाहरणे : ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.

समानार्थी : ಅಲೆ, ತರಂಗ, ಲಹರಿ


इतर भाषांमध्ये अनुवाद :

प्राकृतिक अथवा कृत्रिम कारणों से उत्पन्न होनेवाली किसी वस्तु की लहर जो किसी शरीर या वातावरण में दौड़ती है।

बिजली में भी तरंगें होती हैं।
तरंग, लहर

A movement like that of a sudden occurrence or increase in a specified phenomenon.

A wave of settlers.
Troops advancing in waves.
wave

ತೆರೆ   ಕ್ರಿಯಾಪದ

अर्थ : ಕಣ್ಣಿನ ರೆಪ್ಪೆ ಮುಚ್ಚದೆ ಅಥವಾ ಮೇಲೆ ಇರಿಸಿಕೊಳ್ಳುವ ಪ್ರಕ್ರಿಯೆ

उदाहरणे : ಅವನನ್ನು ನೋಡುತ್ತಾ ತೆರೆದಿದ್ದ ಕಣ್ಣಿನ ರೆಪ್ಪೆ ಮುಚ್ಚಲೇಯಿಲ್ಲ.


इतर भाषांमध्ये अनुवाद :

पलकों का न गिरना या ऊपर उठे रहना।

उसे देखकर पलकें उझपी रही।
उझपना

अर्थ : ಬ್ಯಾಂಕು ಮುಂತಾದವುಗಳಲ್ಲಿ ಖಾತೆಯನ್ನು ತೆರೆಯುವ ಪ್ರಕ್ರಿಯೆ

उदाहरणे : ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಕರ್ಮಿಕನು ಕೆನರಾ ಬ್ಯಾಂಕ್ ನಲ್ಲಿ ತಮ್ಮ ಖಾತೆಯನ್ನು ತೆರೆದೆದ್ದಾರೆ.

अर्थ : ಪ್ರಚಲಿತವಾಗುವುದು ಅಥವಾ ಉಪಯೋಗಕ್ಕೆ ಬರುವುದು

उदाहरणे : ಹೊಸ ರಾಜಮಾರ್ಗ ಈಗ ಎಲ್ಲಾ ಜನರಿಗೂ ತೆರೆಯಲಾಗಿದೆ.


इतर भाषांमध्ये अनुवाद :

प्रचलित होना या काम में आने लगना।

नया राजमार्ग अब आम लोगों के लिए भी खुल गया है।
खुलना, चालू होना

Become available.

An opportunity opened up.
open, open up

अर्थ : ನಿತ್ಯ ಕಾರ್ಯಗಳು ಆರಂಭವಾಗುವ ಪ್ರಕ್ರಿಯೆ

उदाहरणे : ಈ ಬ್ಯಾಂಕು ಒಂಭತ್ತು ಗಂಟೆಗೆ ತೆರೆಯುತ್ತದೆ.

समानार्थी : ಆರಂಭಿಸು


इतर भाषांमध्ये अनुवाद :

नित्य का कार्य आरंभ होना।

यह बैंक नौ बजे खुलता है।
खुलना

Begin or set in motion.

I start at eight in the morning.
Ready, set, go!.
get going, go, start

अर्थ : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ

उदाहरणे : ಮೊದಲು ನೀವು ಒಂದು ಕಡತವನ್ನು ತೆರೆದಿಡಿ.

समानार्थी : ತೆಗೆ, ತೆಗೆದಿಡು


इतर भाषांमध्ये अनुवाद :

* संगणक में कोई फाइल आदि खोलना।

पहले आप एक फाइल ओपन कीजिए।
ओपन करना, खोलना

Display the contents of a file or start an application as on a computer.

open

अर्थ : ಮುಂದಿರುವ ಅಡ್ಡಿ ಅಥವಾ ಮೇಲಿನ ಆವರಣವನ್ನು ತೆಗೆಯುವುದು

उदाहरणे : ಸಮಯವಾಗುತ್ತಿದ್ದ ಹಾಗೆಯೇ ನಾಟಕದ ಪರದೆಯು ತೆರೆಯಿತು.

समानार्थी : ಪ್ರಕಟವಾಗು


इतर भाषांमध्ये अनुवाद :

सामने का अवरोध या ऊपर का आवरण हटना।

समय होते ही नाट्य मंच का पर्दा खुल गया।
उघड़ना, उघढ़ना, उघरना, खुलना

Become open.

The door opened.
open, open up

अर्थ : ಹೊಸ ಮಳಿಗೆ ಅಥವಾ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆ

उदाहरणे : ಪಕ್ಕದ ಮನೆಯವರು ಮತ್ತೊಂದು ಸ್ಟೀಲ್ ಪಾತ್ರೆ ಮಾರುವ ಅಂಗಡಿಯೊಂದನ್ನು ತೆರೆದರು.

समानार्थी : ತೆಗೆ


इतर भाषांमध्ये अनुवाद :

नए सिरे से आरम्भ करना।

पड़ोसी ने बरतन की एक और दुकान खोली।
यहाँ के सभी कर्मचारियों ने केनरा बैंक में खाता खोला है।
खोलना

Start to operate or function or cause to start operating or functioning.

Open a business.
open, open up

अर्थ : ತೆಗೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

उदाहरणे : ತುಂಬಾ ಕಷ್ಟಪಟ್ಟು ನಾನು ಅವರಿಂದ ಬಾಗಿಲು ತೆರೆಸಿದೆ.

समानार्थी : ತೆಗೆಸು, ತೆರೆಸು


इतर भाषांमध्ये अनुवाद :

खोलने का काम दूसरे से कराना।

बड़ी मिन्नत करके मैंने उससे दरवाज़ा खुलवाला।
उघटवाना, उघटाना, खुलवाना, खोलवाना

ತೆರೆ   ಗುಣವಾಚಕ

अर्थ : ಅಲೆಗಳು ಉಕ್ಕುತ್ತಿರುವಂಥಹ

उदाहरणे : ಅಲೆಗಳು ಉಕ್ಕುತ್ತಿರುವ ಸಮುದ್ರ ಜನರಿಗೆ ಏನೋ ಸಂದೇಶ ಹೇಳುವಂಥಿದೆ.

समानार्थी : ಅಲೆ, ತರಂಗ, ಲಹರಿ


इतर भाषांमध्ये अनुवाद :

जिसमें तरंगें हों या उठ रही हों।

तरंगित समुद्र जन-जन को कुछ संदेश देना चाहता है।
उत्तरंग, उर्मिल, तरंगायित, तरंगिणी, तरंगित, तरंगी, लहरित

Rough with small waves.

Choppy seas.
choppy

चौपाल