अर्थ : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
उदाहरणे :
ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
समानार्थी : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದ
इतर भाषांमध्ये अनुवाद :
अर्थ : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
उदाहरणे :
ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
समानार्थी : ತೆರೆದ, ತೆರೆದಂತ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
इतर भाषांमध्ये अनुवाद :