पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತೇಪೆ-ಹಾಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ತೇಪೆ-ಹಾಕು   ಕ್ರಿಯಾಪದ

अर्थ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

उदाहरणे : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

समानार्थी : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


इतर भाषांमध्ये अनुवाद :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

चौपाल