पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಲ್ಲಾಳಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಲ್ಲಾಳಿ   ನಾಮಪದ

अर्थ : ಕೊಳ್ಳುವವರು ಮತ್ತು ಮಾರುವವರ ಮಧ್ಯೆ ವ್ಯಾಪಾರ ಕುದುರಿಸುವ ಆ ಮೂಲಕ ಕಮೀಷನ್ ಪಡೆಯುವ ವ್ಯಕ್ತಿ ಅಥವಾ ಆ ತರಹದ ಕೆಲಸ ಮಾಡುವವರು

उदाहरणे : ಹೊಸ ಎತ್ತನ್ನು ಕೊಳ್ಳುವಾಗ ದಲ್ಲಾಳಿ ವ್ಯಾಪಾರ ಕುದುರಿಸಿದ್ದಕ್ಕಾಗಿ ನೂರು ರೂ ದಲ್ಲಾಳಿ ಪಡೆದ.

समानार्थी : ಬ್ರೋಕರು, ಮಧ್ಯಸ್ಥ


इतर भाषांमध्ये अनुवाद :

दलाल का पारिश्रमिक।

नया मकान खरीदते समय हमें दस प्रतिशत दलाली देनी पड़ी।
कमिशन, कमीशन, दलाल शुल्क, दलाली, शोभा

The business of a broker. Charges a fee to arrange a contract between two parties.

brokerage

चौपाल