अर्थ : ಆಳವಾಗಿರುವ ಅವಸ್ಥೆ
उदाहरणे :
ಸಮುದ್ರದ ಆಳ ಅಗಾಧವಾಗಿದೆ.
समानार्थी : ಅಳತೆ, ಆಳ, ಗಾಂಭೀರ್ಯ
इतर भाषांमध्ये अनुवाद :
The quality of being physically deep.
The profundity of the mine was almost a mile.अर्थ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
उदाहरणे :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
समानार्थी : ಅಚಲ, ಅಚಲತೆ, ಅಲುಗಾಡದೆ, ಕದಲದೆ, ಮಿಸುಕಾಡದೆ, ಸ್ಥಿರತೆ
इतर भाषांमध्ये अनुवाद :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.अर्थ : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
उदाहरणे :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
समानार्थी : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ಧೈರ್ಯ, ಪರಿಶ್ರಮ, ಭಯಂಕರ, ಶಕ್ತಿ
इतर भाषांमध्ये अनुवाद :
Persevering determination to perform a task.
His diligence won him quick promotions.अर्थ : ಯಾರೋ ಒಬ್ಬರು ತಮ್ಮ ವಿಚಾರ ಮುಂತಾದವುಗಳ ಬಗೆಗೆ ದೃಢವಾಗಿ ಇರುವರೋ
उदाहरणे :
ದೃಢತೆ ಇರುವ ವ್ಯಕ್ತಿಗಳು ಎಲ್ಲಾ ಸಂದರ್ಭದಲ್ಲೂ ತನ್ನ ವಿಚಾರವೇ ಸರಿ ಎಂದು ಸಮರ್ಥನೆ ಮಾಡುತ್ತಾನೆ.
इतर भाषांमध्ये अनुवाद :
जो अपने मत या विचार आदि पर दृढ़ रहता है।
दृढ़मतपूर्ण व्यक्ति हर हालत में अपने ही मत का समर्थन करता है।