अर्थ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
उदाहरणे :
ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
समानार्थी : ಮಹಾತ್ಮ, ಮಹಾನುಭಾವ, ಮಹಾವ್ಯಕ್ತಿ, ಮಹಾಶಯ
इतर भाषांमध्ये अनुवाद :
A man of refinement.
gentleman