पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನವೀನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನವೀನ   ನಾಮಪದ

अर्थ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरणे : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

समानार्थी : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


इतर भाषांमध्ये अनुवाद :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ನವೀನ   ಗುಣವಾಚಕ

अर्थ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

उदाहरणे : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

समानार्थी : ನವ, ನವನವೀನ, ನೂತನ, ಹೊಸ


इतर भाषांमध्ये अनुवाद :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

चौपाल