अर्थ : ಒಡೆದು ಪುಡಿ ಪುಡಿಯಾಗಿ ನಾಷವಾಗುವ ಕ್ರಿಯೆ
उदाहरणे :
ತುಂಬಾ ಚೆನ್ನಾಗಿರುವ ಅರಮನೆಯು ಕೆಲವು ಅಚಾತುರ್ಯದಿಂದಾಗಿ ನಾಶವಾಗಿ ಹೋಯಿತು.
समानार्थी : ಛಿದ್ರಛಿದ್ರವಾಗು, ನಾಶವಾಗು, ಹಾಳಾಗು
इतर भाषांमध्ये अनुवाद :
टूट-फूटकर नष्ट होना।
कभी सबसे अच्छी मानी जाने वाली यह हवेली समय के साथ उजड़ गई।अर्थ : ಯಾರೋ ಒಬ್ಬರ ಸಾಲ ತೀರಿಸಲು ಯಾವುದೂ ಉಳಿದಿಲ್ಲದ ಸ್ಥಿತಿಗೆ ತಲುಪುವ ಪ್ರಕ್ರಿಯೆ
उदाहरणे :
ಇಷ್ಟೊಂದು ದುಡ್ಡು ಮದುವೆಗೆ ಖರ್ಚು ಮಾಡಿದರೆ ನಾನು ದಿವಾಳಿಯಾಗುತ್ತೇನೆ.
समानार्थी : ದಿವಾಳಿಯಾಗು
इतर भाषांमध्ये अनुवाद :
* जिसके पास ऋण चुकाने के लिए कुछ भी न रह गया हो ऐसी स्थिति में लाना।
इतनी महँगी शादी तो मुझे दिवालिया बनाएगी।अर्थ : ಛಿನ್ನವಿಚ್ಛಿನ್ನವಾಗು ಅಥವಾ ಹರಿದು ಹಂಚಿ ಹೋಗು
उदाहरणे :
ಬಿರುಗಾಳಿಗೆ ಸಿಕ್ಕಿ ರಾಮನ ಗುಡಿಸಲು ಹಾಳಾಯಿತು.
समानार्थी : ಚಿಂದಿಚಿಂದಿಯಾಗು, ನಾಶವಾಗು, ಹರಿದು ಹಂಚಿ ಹೋಗು, ಹಾಳಾಗು
इतर भाषांमध्ये अनुवाद :
अर्थ : ಹಾನಿ ಅಥವಾ ನಷ್ಟವಾಗುವ ಪ್ರಕ್ರಿಯೆ
उदाहरणे :
ರೈಲಿನ ಕೆಲಸಗಾರರು ಮುಷ್ಕರ ಮಾಡಿದರಿಂದ ರೈಲ್ವೆ ಸಂಸ್ಥೆಗೆ ಕೋಟಿಯಾಂತರ ರೂಪಾಯಿಗಳು ನಷ್ಟವಾಯಿತು.
समानार्थी : ನುಕ್ಸಾನಾಗು, ಹಾನಿಯಾಗು
इतर भाषांमध्ये अनुवाद :