अर्थ : ನಾನು ಇದ್ದೇನೆ ಅಥವಾ ನಾನು ಮಾಡುತ್ತೇನೆ ಎನ್ನುವುದರ ಭಾವ
उदाहरणे :
ಅಹಂಕಾರವನ್ನು ತ್ಯಾಗ ಮಾಡುವುದರಿಂದ ಮಾತ್ರ ಮೋಕ್ಷವನ್ನು ಪಡೆಯಬಹುದು.
समानार्थी : ಅಹಂಕಾರ, ಅಹಂಕಾರದ ವ್ಯವಸ್ಥೆ, ಅಹಂಕಾರದ ಸ್ಥಿತಿ, ಅಹಂಕೃತಿ, ಅಹಂಭಾವ, ಗರ್ವ, ಸೊಕ್ಕು
इतर भाषांमध्ये अनुवाद :