अर्थ : ನಿಂದನೆಯನ್ನು ಮಾಡುವವ ಅಥವಾ ಬೇರೆಯವರ ಕೆಟ್ಟವಿಷಯಗಳನ್ನು ಹೇಳುವಂತಹ ವ್ಯಕ್ತಿ
उदाहरणे :
ಕಬೀರರು ನಿಂದನೆ ಮಾಡುವವನ್ನು ಹತ್ತಿರದಲ್ಲಿಯೇ ಇಟ್ಟುಕೊಳ್ಳುವ ಸಲಹೆಯನ್ನು ನೀಡುತ್ತಾರೆ.
समानार्थी : ಅಪಾದಕ, ಅಪಾದನೆ ಮಾಡುವವ, ಟಿಕ್ಕಿಸುವವ, ಟೀಕೆ ಮಾಡುವವ, ದೂಷಣೆ ಮಾಡುವವ, ದೂಷಿಸುವವ, ನಿಂದಕ, ನಿಂದನೆ ಮಾಡುವವ, ಹಿಯಾಳಿಸುವವ
इतर भाषांमध्ये अनुवाद :