पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಯಂತ್ರಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಯಂತ್ರಿಸು   ಕ್ರಿಯಾಪದ

अर्थ : ಒಂದು ಕಠಿಣವಾದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಅಧಿಕಾರ ಅಥವಾ ಪ್ರಭಾವ ಕೆಲಸಕ್ಕೆ ಬಾರದು

उदाहरणे : ರಾಜ್ಯದಲ್ಲಿ ಉಗ್ರವಾದಿಗಳ ಕಾರ್ಯಚಟುವಟಿಕೆಯನ್ನು ನಿಯಂತ್ರಿಸಿಲಾಗಿದೆ.

समानार्थी : ನಿಯಂತ್ರಣದಲ್ಲಿ ಇಡು


इतर भाषांमध्ये अनुवाद :

ऐसी विवशता की स्थिति में आना कि कुछ भी जोर या वश न चल सके।

राज्य में आंतकवादी गतिविधियाँ नियंत्रित हैं।
क़ाबू में आना, क़ाबू हो जाना, काबू में आना, काबू हो जाना, नियंत्रण में आना, नियंत्रित होना, नियन्त्रण में आना, नियन्त्रित होना

अर्थ : ನಿಯಂತ್ರಣದಲ್ಲಿ ಅಥವಾ ತನ್ನ ಹತ್ತಿರದಲ್ಲಿ ಇಟ್ಟುಕೊಳ್ಳುವ

उदाहरणे : ಭಾರತದ ಚಂಡು ಎಸೆಯುವವನು ಪಾಕಿಸ್ತಾನದ ಆಟಗಾರನನ್ನು ಮೊದಲಿನಿಂದಲ್ಲೇ ನಿಯಂತ್ರಣದಲ್ಲಿಟ್ಟುಕೊಂಡನು.

समानार्थी : ಅಂಕುಶದಲ್ಲಿಡು, ನಿಯಂತ್ರಣಗೊಳಿಸು, ನಿಯಂತ್ರಣದಲ್ಲಿಟು, ಬಂಧನಕ್ಕೊಳಪಡಿಸು, ಬಂಧನದಲ್ಲಿಟು


इतर भाषांमध्ये अनुवाद :

नियंत्रण में या अपने बस में रखना।

भारतीय गेंदबाजों ने पाकिस्तानी बल्लेबाजों को मैच की शुरुवात से ही बाँध के रखा।
अंकुश में रखना, नियंत्रण में रखना, बाँध के रखना

अर्थ : ಯಾವುದನ್ನಾದರು ತನ್ನ ವಶದಲ್ಲಿ ಇರುವಂತೆ ಮಾಡುವ ಪ್ರಕ್ರಿಯೆ

उदाहरणे : ದುರ್ಗುಣದಿಂದ ದೂರವಿರಲು ನಾನ್ನನ್ನು ನಾನೇ ನಿಯಂತ್ರಿಸಿಕೊಂಡೆ.

समानार्थी : ಹಿಡಿತದಲ್ಲಿಯಿಡು


इतर भाषांमध्ये अनुवाद :

रोककर वश में रखना।

दुर्गुणों से बचने के लिए मैंने स्वयं को बहुत सँभाला।
थामना, सँभालना, संभालना, सम्भालना, सम्हालना

चौपाल