अर्थ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
उदाहरणे :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
समानार्थी : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತರು, ಶರಣಾರ್ಥಿ
इतर भाषांमध्ये अनुवाद :
An exile who flees for safety.
refugeeअर्थ : ಯಾರೋ ಒಬ್ಬರು ಒಂದು ಕಡೆ ನೆಲಸದೆ ಇರುವುದು
उदाहरणे :
ಅವನು ನಿರಾಶ್ರಿತ ಕ್ಷೇತ್ರದಲ್ಲಿ ಒಬ್ಬನ್ನೆ ತಿರುಗಾಡುತ್ತಿದ್ದ.
समानार्थी : ಆಶ್ರಯ ಕಳೆದುಕೊಂಡವ, ಆಶ್ರಯವಿಲ್ಲದ, ನೆಲೆಗಟ್ಟಯಿಲ್ಲದ
इतर भाषांमध्ये अनुवाद :
अर्थ : ಆಹಾರ ವಸತಿ ಮೊದಲಾದ ಯಾವ ಆಶ್ರಯವೂ ಇಲ್ಲದವನು
उदाहरणे :
ಸರಕಾರವು ನಿರ್ಗತಿಕರನ್ನು ಹುಡುಕಿ ಅವರಿಗೆ ಆಶ್ರಯವನ್ನು ಒದಗಿಸುವ ಬಗ್ಗೆ ಆಲೋಚಿಸುತ್ತಿದೆ.
समानार्थी : ಆಶ್ರಯಹೀನ, ದರಿದ್ರ, ನಿರ್ಗತಿಕ
इतर भाषांमध्ये अनुवाद :
Poor enough to need help from others.
destitute, impoverished, indigent, necessitous, needy, poverty-stricken