पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಶ್ಚಲವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಶ್ಚಲವಾದಂತಹ   ಗುಣವಾಚಕ

अर्थ : ಯಾರ ಚಿತ್ತ ಸ್ಥಿರವಾಗಿದೆಯೋ

उदाहरणे : ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.

समानार्थी : ಅಚಲ, ಅಚಲವಾದ, ಅಚಲವಾದಂತ, ಅಚಲವಾದಂತಹ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ


इतर भाषांमध्ये अनुवाद :

जिसका चित्त स्थिर हो।

स्थिरचित्त व्यक्ति विपत्तियों से नहीं घबराते हैं।
अचंचल, अमत्त, इकतान, प्रशांत, प्रशान्त, शांत, शान्त, समाहित, स्थिर, स्थिरचित्त

अर्थ : ಶಬ್ಧವಿಲ್ಲದಿರುವ ಅಥವಾ ಗೌಜು ಗಲಾಟೆ ಇಲ್ಲದಿರುವುದು

उदाहरणे : ಬೌದ್ಧ ವಿಹಾರದಲ್ಲಿ ಶಾಂತವಾದ ವಾತಾವರಣವಿದೆ.

समानार्थी : ನಿಶಬ್ದವಾದ, ನಿಶಬ್ದವಾದಂತಹ, ನಿಶ್ಚಲವಾದ, ನಿಶ್ಚಲವಾದಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ


इतर भाषांमध्ये अनुवाद :

Characterized by an absence or near absence of agitation or activity.

A quiet life.
A quiet throng of onlookers.
Quiet peace-loving people.
The factions remained quiet for almost 10 years.
quiet

चौपाल