पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಷೇಧಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಷೇಧಿಸು   ಕ್ರಿಯಾಪದ

अर्थ : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು

उदाहरणे : ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.

समानार्थी : ಅಡ್ಡಿ ಮಾಡು, ನಿಷೇಧಗೊಳಿಸು, ಪ್ರವೇಶವಿಲ್ಲದಂತೆ ಮಾಡು


इतर भाषांमध्ये अनुवाद :

किसी काम आदि को जारी न रखने के लिए बोलना या उसे बंद कराना।

प्रधानाचार्य ने विद्यालय में बाहरी लोगों के प्रवेश पर रोक लगाई।
निषेध करना, पाबंदी लगा देना, पाबंदी लगाना, पाबन्दी लगा देना, पाबन्दी लगाना, प्रतिबंध लगाना, प्रतिबंधित करना, प्रतिबन्ध लगाना, प्रतिबन्धित करना, बंदिश लगाना, बन्दिश लगाना, बैन लगाना, रोक लगा देना, रोक लगाना

अर्थ : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ

उदाहरणे : ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.

समानार्थी : ಅಳಿಸಿ ಹಾಕು, ತೆಗೆದು ಹಾಕು, ರದ್ದು ಮಾಡು


इतर भाषांमध्ये अनुवाद :

उन्मूलन करना या सदा के लिए हटा देना।

राजा राममोहन राय ने सती प्रथा को समाज से मिटा दिया।
मिटाना

Remove from memory or existence.

The Turks erased the Armenians in 1915.
erase, wipe out

अर्थ : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು

उदाहरणे : ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.

समानार्थी : ಅಡ್ಡಿಮಾಡು, ತಡೆ, ನಿರೋಧಿಸು, ನಿರ್ಭಂದಿಸು, ನಿಲ್ಲಿಸು


इतर भाषांमध्ये अनुवाद :

पाबंदी लगाना।

माँ ने बच्चे को धूप में बाहर जाने से रोका।
अवारना, मना करना, रोकना

Command against.

I forbid you to call me late at night.
Mother vetoed the trip to the chocolate store.
Dad nixed our plans.
disallow, forbid, interdict, nix, prohibit, proscribe, veto

चौपाल