अर्थ : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ
उदाहरणे :
ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.
समानार्थी : ಒಣಗಿದ, ಒಣಗಿದಂತ, ಒಣಗಿದಂತಹ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ
इतर भाषांमध्ये अनुवाद :
अर्थ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
उदाहरणे :
ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
समानार्थी : ಕಳೆಗುಂದಿದ, ಕಾಂತಿಹೀನ, ಬಿಳಿಚಿಕೊಂಡ, ಮಂಕಾದ
इतर भाषांमध्ये अनुवाद :