पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪತನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪತನ   ನಾಮಪದ

अर्थ : ಯುದ್ಧ, ಕದನ ಮುಂತಾದ ಎದುರಾಳಿಗಳ ಅತಿಕ್ರಮಣದ ಸಂದರ್ಭದಲ್ಲಿ ಒಂದು ದೇಶ ಅಥವಾ ಪ್ರಾಂತ್ಯವು ಸೋತು ತನ್ನ ದನ ಧಾನ್ಯ ಸಂಪತ್ತು ಎಲ್ಲವನ್ನೂ ಕಳೆದುಕೊಳ್ಳುವಿಕೆ

उदाहरणे : ಆಂತರಿಕ ಕಲಹದಿಂದಾಗಿ ವಿಜಯನಗರ ಸಾಮ್ರಾಜ್ಯವು ಪತನ ಹೊಂದಿತು.

समानार्थी : ಅಧೋಗತಿ, ಅಳಿವು, ನಾಶ


इतर भाषांमध्ये अनुवाद :

जाति, राष्ट्र आदि का ऐसी स्थिति में आना कि उसकी प्रभुता नष्ट होने लगे और महत्ता कम हो जाय।

भारतीय राज्यों के पतन का कारण मुगलों का आक्रमण था।
अवनति, पतन

अर्थ : ಉತ್ತಮ ಸ್ಥಿತಿಯಲ್ಲಿರುವ ಆಥವಾ ಉನ್ನತ ಸ್ಥಾನದಲ್ಲಿರುವವರು ಅತ್ಯಂತ ಕೆಳ ಸ್ಥಿತಿಗೆ ಮರಳುವುದು ಅಥವಾ ಮೇಲ್ ಸ್ಥರದಿಂದ ಕೆಳಸ್ಥರಕ್ಕೆ ಇಳಿಯುವಿಕೆ

उदाहरणे : ದುಷ್ಟ ವ್ಯಕ್ತಿಗಳು ತಮ್ಮ ದುಷ್ಠತನದಿಂದಾಗಿಯೇ ಪತನ ಹೊಂದುತ್ತಾರೆ.

समानार्थी : ಅಧೋಗತಿ, ಅವನತಿ


इतर भाषांमध्ये अनुवाद :

उन्नत अवस्था, वैभव, ऊँचे पद, मर्यादा आदि से गिरकर बहुत नीचे स्तर पर आने की क्रिया।

दुर्गुण मनुष्य को पतन की ओर ले जाता है।
अधःपतन, अधःपात, अधोगति, अधोगमन, अधोपतन, अपकर्षण, अपध्वंस, अपभ्रंश, अभिपतन, अवक्रांति, अवक्रान्ति, अवक्षेपण, अवनति, अवपतन, अवपात, अवरोहण, आपात, इस्क़ात, इस्कात, गिराव, च्युति, निपात, पतन, मोक्ष

A condition inferior to an earlier condition. A gradual falling off from a better state.

declination, decline

चौपाल