पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪರಿಹಾರವಿಲ್ಲದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪರಿಹಾರವಿಲ್ಲದಂತ   ಗುಣವಾಚಕ

अर्थ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ

उदाहरणे : ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.

समानार्थी : ಉಪಾಯವಿಲ್ಲದ, ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತಹ


इतर भाषांमध्ये अनुवाद :

उपाय या तदबीर न करने वाला।

अप्रतिकारी व्यक्ति समस्याओं से घिरा रहता है।
अप्रतिकारी

अर्थ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ

उदाहरणे : ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.

समानार्थी : ಉಪಾಯವಿಲ್ಲದ, ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತಹ


इतर भाषांमध्ये अनुवाद :

जिसका कोई उपाय न हो।

वह अनुपाय समस्या में घिर कर रह गया।
अनुपाय

चौपाल