अर्थ : ಆಹಾರಊಟವನ್ನು ತಯಾರಿಸುವ ಕೋಣೆ ಅಥವಾ ಸ್ಥಾನ
उदाहरणे :
ಸೀತಾ ಅಡುಗೆಮನೆಯಲ್ಲಿ ಅಡುಗೆಯ ಸಾಮಗ್ರಿಯನ್ನು ವ್ಯವಸ್ಥಿತವಾಗಿರುಸುತ್ತಿದ್ದಳು.
समानार्थी : ಅಡಿಗೆ ಕಕ್ಷೆ, ಅಡಿಗೆ ಕೊಠಡಿ, ಅಡಿಗೆ ಕೋಣೆ, ಅಡಿಗೆ ಗೃಹ, ಅಡಿಗೆ ಮನೆ, ಅಡಿಗೆ-ಮನೆ, ಆಹಾರ ಪದಾರ್ಥಗಳನ್ನು ಸಿದ್ಧಪಡಿಸುವ ಮನೆ, ಪಾಕ ಗೃಹ, ಭೋಜನ ಗೃಹ, ಭೋಜನಾಲಯ
इतर भाषांमध्ये अनुवाद :
A room equipped for preparing meals.
kitchenअर्थ : ಅಡುಗೆ ಮಾಡುವ ಮನೆ
उदाहरणे :
ಗೀತ ಅಡುಗೆ ಮನೆಯಲ್ಲಿ ಬಂದ ಅತಿಥಿಗಳಿಗೆ ಅಡುಗೆಯನ್ನು ಮಾಡುತ್ತಿದ್ದಾಳೆ.
इतर भाषांमध्ये अनुवाद :