पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪಾರು ಮಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪಾರು ಮಾಡು   ಕ್ರಿಯಾಪದ

अर्थ : ಯಾರೋ ಒಬ್ಬರ ವಿರುದ್ಧವಾಗಿ ಅಥವಾ ಎದುರಾಗಿ ನಿಂತಾಗ ಅವರ ತುಲನೆ ಅಥವಾ ಮುಖಾಮುಖಿಯಾಗಿ ಮುಂದೆ ನಿಂತು ಹೋರಾಡುವ ಪ್ರಕ್ರಿಯೆ

उदाहरणे : ಈ ಬಾರಿಯು ನನ್ನ ಚಾಲಾಕಿ ತನದಿಂದ ಅವನನ್ನು ಬಿಡಿಸಿಕೊಂಡು ಬಂದೆ.

समानार्थी : ಬಿಡಿಸಿ


इतर भाषांमध्ये अनुवाद :

किसी के विरुद्ध या सामने रहने पर उसकी तुलना या मुकाबले में बढ़ा हुआ सिद्ध होना।

इस बार ही तुम उससे चालाकी में पार पाए।
पार पा लेना, पार पाना

अर्थ : ಜಲಾಶಯ ಮುಂತಾದವುಗಳ ಒಂದು ತೀರದಿಂದ ಇನ್ನೊಂದು ತೀರಕ್ಕೆ ಹೋಗುವ ಪ್ರಕ್ರಿಯೆ

उदाहरणे : ನಾವು ದೋಣಿಯ ಮೂಲಕ ನದಿಯನ್ನು ದಾಟಿ ಹೋದೆವು.

समानार्थी : ದಾಟಿ ಹೋಗು


इतर भाषांमध्ये अनुवाद :

जलाशय आदि के एक किनारे से दूसरे किनारे पर जाना।

हमने नाव से नदी पार की।
वह गंगा पार गया है।
पार उतरना, पार करना, पार जाना, पार होना

अर्थ : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ

उदाहरणे : ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.

समानार्थी : ಕಾಪಾಡು, ಪಾರುಮಾಡು, ಮುಕ್ತರಾಗು, ಮುಕ್ತಿಗೊಳಿಸು, ರಕ್ಷಿಸು


इतर भाषांमध्ये अनुवाद :

कष्ट या संकट से किसी को उबारना या मुक्त करना।

इस मुसीबत से आपने ही मुझे तारा है, मैं आपका बहुत आभारी हूँ।
किनारे लगाना, तारना, पार लगाना

अर्थ : ಪಾರು ಮಾಡು ಅಥವಾ ಉದ್ದಾರ ಮಾಡುವ ಪ್ರಕ್ರಿಯೆ

उदाहरणे : ಅವನು ನನ್ನನ್ನು ಈ ತೊಂದರೆಯಿಂದ ಪಾರು ಮಾಡಿದ.

समानार्थी : ಉದ್ದಾರ ಮಾಡು, ಉದ್ಧಾರ ಮಾಡು, ಮುಕ್ತಿ ನೀಡು


इतर भाषांमध्ये अनुवाद :

निस्तार या उद्धार करना।

उसने मुझे इस मुसीबत से निकाला।
उगारना, उद्धार करना, उद्धारना, उधारना, उबारना, निकालना

चौपाल