अर्थ : ವ್ಯಕ್ತಿಯನ್ನು ಗುರುತಿಟ್ಟುಕೊಳ್ಳುವ ಅಥವಾ ಇತರೆ ವಸ್ತು ಸಂಗತಿಯ ಗುರುತಿನ ಚೀಟಿಯ ಮೂಲಕ ವ್ಯಕ್ತಿಯೊಬ್ಬ ಏನನ್ನಾದರೂ ಪ್ರಯೋಜನ ಪಡೆಯಬಲ್ಲ ಚೀಟಿ
उदाहरणे :
ರಾಜುವಿಗೆ ರೈಲು ಪ್ರಯಾಣದ ಉಚಿತ ಪಾಸು ದೊರೆತಿದೆ.
समानार्थी : ಅನುಜ್ಞಾ ಪತ್ರ, ಅಪ್ಪಣೆ ಚೀಟಿ, ಪರವಾನೆ, ಪಾಸು