पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪುಣ್ಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪುಣ್ಯ   ನಾಮಪದ

अर्थ : ಉತ್ತಮವಾಗಿ ಆಚಾರಣೆಗಳನ್ನು ಪಾಲನೆ ಮಾಡುತ್ತಾ ಬಂದ ಪರಿಣಾಮವಾಗಿ ದೊರೆಯುವ ಒಳ್ಳೆಯ ಫಲ

उदाहरणे : ನಿಮ್ಮಂತವರು ಬೇರೆಯವರಿಗೆ ಉಪಕಾರ ಮಾಡುವುದರಿಂದ ನಿಮಗೆ ಪುಣ್ಯ ಬರುವುದು.


इतर भाषांमध्ये अनुवाद :

उत्तम आचरण करने के परिणामस्वरूप मिलनेवाला सुपरिणाम।

आप जैसे परोपकारी व्यक्ति को बहुत पुण्य मिलेगा।
पुण्य, पुन्य

An auspicious state resulting from favorable outcomes.

good fortune, good luck, luckiness

अर्थ : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ

उदाहरणे : ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.

समानार्थी : ಒಳ್ಳೆಯ ನಡತೆ, ಕರ್ತವ್ಯ, ಧರ್ಮ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ


इतर भाषांमध्ये अनुवाद :

परोपकार, दान, सेवा आदि कार्य जो शुभ फल देते हैं।

दीन-दुखियों की सेवा ही सबसे बड़ा धर्म है।
ईमान, धरम, धर्म, धार्मिक कृत्य, पवित्रकर्म, पुण्य, पुण्य कर्म, पुन्न, पुन्य

ಪುಣ್ಯ   ಗುಣವಾಚಕ

अर्थ : ಯಾವುದೋ ಒಂದು ಶುಭಪ್ರದಾಯ ಅಥವಾ ಒಳ್ಳೆಯ ಕೆಲಸವನ್ನು ಮಾಡುವುದು

उदाहरणे : ಶುಭ ಕಾರ್ಯಗಳನ್ನು ಪ್ರಾರಂಭ ಮಾಡುಲು ತಡ ಮಾಡಬಾರದು.

समानार्थी : ಒಳ್ಳೆಯ, ಮಂಗಳಕಾರ್ಯ, ಮಂಗಳದಾಯಕ, ಶುಭ, ಶುಭಕರವಾದ, ಶುಭವಾದ


इतर भाषांमध्ये अनुवाद :

वह जो शुभ या अच्छा हो।

शुभ कार्य की शुरुआत करने में देर नहीं होनी चाहिए।
अच्छा, पुण्य, भला, मांगलिक, मुबारक, शुभ

Auguring favorable circumstances and good luck.

An auspicious beginning for the campaign.
auspicious

चौपाल