पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪೂಜಾರಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪೂಜಾರಿ   ನಾಮಪದ

अर्थ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

उदाहरणे : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

समानार्थी : ಅರ್ಚಕ, ಪೂಜಿಸುವವ, ಪೂಜೆಮಾಡುವವ


इतर भाषांमध्ये अनुवाद :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

अर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

उदाहरणे : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

समानार्थी : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


इतर भाषांमध्ये अनुवाद :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

अर्थ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

उदाहरणे : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

समानार्थी : ಅರ್ಚಕ, ಉಪಾಸಕ, ಪರೋಹಿತ, ಪೂಕಲ, ಪೂಜೆ ಮಾಡುವವನು, ಯಾಜಕ


इतर भाषांमध्ये अनुवाद :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

अर्थ : ಆ ಬ್ರಹ್ಮನು ಯಜಮಾನ ಹೇಳಿದಂತೆ ಕರ್ಮದ ಎಲ್ಲಾ ಕೆಲಸಗಳು ಮತ್ತು ಸಂಸ್ಕಾರಗಳನ್ನು ಮಾಡಿಸುತ್ತಾನೆ

उदाहरणे : ಪುರೋಹಿತರು ಹೋಮ ಮಾಡುವುದರಲ್ಲಿ ನಿರತರಾಗಿದ್ದಾರೆ.

समानार्थी : ಆಚಾರ್ಯ, ಪುರೋಹಿತ


इतर भाषांमध्ये अनुवाद :

वह ब्राह्मण जो यजमान के यहाँ कर्मकांड के सब कृत्य और संस्कार कराता है।

पुरोहित यज्ञ करने में लगे हैं।
आचार्य, आचार्य्य, कर्मकांडी, पुरोधा, पुरोहित

A person who performs religious duties and ceremonies in a non-Christian religion.

non-christian priest, priest

अर्थ : ದೇವರನ್ನು ಭಕ್ತಿಯಿಂದ ಆರಾಧಿಸುವವ

उदाहरणे : ಅವನು ಹನುಮಂತನ ಭಕ್ತ

समानार्थी : ಆರಾದಕ, ಉಪಾಸಕ, ಔಪಾಸಕ, ಭಕ್ತ, ಸೇವಕ


इतर भाषांमध्ये अनुवाद :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

अर्थ : ಪೂಜೆ ಮಾಡುವ ವ್ಯಕ್ತಿ

उदाहरणे : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

समानार्थी : ಆರಾದಕ, ಆರಾಧ್ಯ, ಉಪಾಸಕ, ಭಕ್ತ


इतर भाषांमध्ये अनुवाद :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant

चौपाल