अर्थ : ಯಾವುದೇ ಕೆಲಸವಿಲ್ಲದೆ ಜನರನ್ನು ಬೆದರಿಸುವ ಅನ್ಯಾಯ ಮಾರ್ಗವಾಗಿ ಇನ್ನೊಬ್ಬರಮೇಲೆ ದಾಳಿ ಮಾಡುವ ವ್ಯಕ್ತಿತ್ವ ಉಳ್ಳವನು
उदाहरणे :
ನೀಚ ವ್ಯಕ್ತಿಗಳು ಏನನ್ನಾದರೂ ಮಾಡಲು ಹಿಂಜರಿಯುವುದಿಲ್ಲ.
समानार्थी : ದುಷ್ಟ ಪುಂಡ, ನೀಚ, ಪೋಕರಿ, ಫಟಿಂಗ
इतर भाषांमध्ये अनुवाद :
अर्थ : ಸ್ಥಿರವಾದ ನಿವಾಸ ಇಲ್ಲದೆ ಕಾರಣ ಯಾವಾಗಲು ಒಂದು ಕಡೆಯಿಂದ ಮತ್ತೊಂದು ಕಡೆ ತಿರುಗುವ ಜನರು
उदाहरणे :
ರಸ್ತೆಯ ಪಕ್ಕದಲ್ಲಿರುವ ಯಾತ್ರಿಕರ ತಂಗುದಾಣದಲ್ಲಿ ಅಲೆಮಾರಿಗಳು ತಂಗಿದ್ದರು
समानार्थी : ಅಲೆಮಾರಿ, ಉಂಡಾಡಿ, ಸಂಚಾರಿ
इतर भाषांमध्ये अनुवाद :
A member of a people who have no permanent home but move about according to the seasons.
nomad