अर्थ : ಭಾವನೆ, ಮೌಲ್ಯ, ಮಹತ್ವ ಮುಂತಾದವುಗಳನ್ನು ಮೀರಿ ದೊಡ್ಡದಾದ ಸ್ಥಿತಿ
उदाहरणे :
ಇತ್ತೀಚಿಗೆ ನನ್ನ ಸಫಲತೆಯು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ.
समानार्थी : ಅಭಿವೃದ್ಧಿ, ಅಭೋದಯ, ಉತ್ಕರ್ಷ, ಏಳಿಗೆ, ಬೆಳವಣಿಗೆ, ವೃದ್ಧಿ
इतर भाषांमध्ये अनुवाद :
High status importance owing to marked superiority.
A scholar of great eminence.अर्थ : ಮುಂದೆ ಚಲಿಸುವುದು
उदाहरणे :
ಓಟದ ಸ್ಪರ್ಧೆಯಲ್ಲಿ ರಾಮ ಇತರರಿಗಿಂತ ಮುನ್ನಡೆ ಸಾದಿಸಿದನು.
समानार्थी : ಮುನ್ನಡೆ
इतर भाषांमध्ये अनुवाद :
अर्थ : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ
उदाहरणे :
ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.
समानार्थी : ಅಭಿವೃದ್ಧಿ, ಬೆಳವಣಿಗೆ, ಮುನ್ನಡೆ, ವೃದ್ಧಿ
इतर भाषांमध्ये अनुवाद :
संख्या, गुण, तथ्य आदि में विशेष वृद्धि करने की क्रिया या भाव।
धातुई तत्वों का परिवर्धन हुआ है।अर्थ : ಯಾರೋ ಒಬ್ಬರು ತನ್ನ ಅವಶ್ಯಕಥೆಗಳನ್ನು ಪೂರೈಸಿಕೊಳ್ಳಲು ಸಮರ್ಥರಾಗಿರುವ
उदाहरणे :
ಪ್ರಗತಿ ಪಥದಲ್ಲಿ ನಡೆಯುತ್ತಿರುವ ಭಾರತವನ್ನು ನೋಡಿದಾಗ ನಾವು ಬಲುಬೇಗ ಎಲ್ಲಾ ಕ್ಷೇತ್ರದಲ್ಲೂ ಉನ್ನತಿ ಸಾಧಿಸುತ್ತಿದ್ದೇವೆ ಎಂದು ಅನಿಸುತ್ತಿದೆ.
समानार्थी : ಉನ್ನತಿ
इतर भाषांमध्ये अनुवाद :
जो अपनी आवश्यकताओं की पूर्ति करने में समर्थ हो।
भारत की प्रगति को देखते हुए ऐसा लगता है कि हम बहुत ही जल्द हर क्षेत्र में आत्मनिर्भर हो जायेंगे।Able to provide for your own needs without help from others.
A self-sufficing economic unit.अर्थ : ಮುಂದೆ ಸಾಗುತ್ತಿರುವ
उदाहरणे :
ಈ ಶಿಕ್ಷಣದ ಸಂಸ್ಥೆಯು ಪ್ರಗತಿಯತ್ತಾ ಸಾಗುತ್ತಿದೆ.
समानार्थी : ಉನ್ನತಿ
इतर भाषांमध्ये अनुवाद :
Having the leading position or higher score in a contest.
He is ahead by a pawn.