पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರತಿಮೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರತಿಮೆ   ನಾಮಪದ

अर्थ : ಕಟ್ಟಿಗೆ, ಹುಲ್ಲು, ಬಟ್ಟೆ ಮುಂತಾದವುಗಳಿಂದ ಮಾಡಿದ ಮನುಷ್ಯನ ಆಕಾರ

उदाहरणे : ದಸರಾದ ಹತ್ತನೆ ದಿನದಂದು ರಾವಣನ ಪ್ರತಿಮೆಯನ್ನು ಸುಟ್ಟುಹಾಕುತ್ತಾರೆ

समानार्थी : ಪುತ್ಥಳ್ಳಿ, ಪ್ರತಿಕೃತಿ


इतर भाषांमध्ये अनुवाद :

लकड़ी, घास, कपड़े आदि का बना हुआ मनुष्य आदि का आकार।

दशहरे के दिन रावण का पुतला जलाया जाता है।
पुतला

A figure representing the human form.

dummy

अर्थ : ಯಾವುದಾದರು ಆಕೃತಿಯ ಅನುರೂಪವಾಗಿ ರಚಿಸಿರುವ ಅಥವಾ ಕೆತ್ತಿರುವ ಆಕೃತಿ

उदाहरणे : ಅವನು ಯಾವ ಪ್ರಕಾರದ ಮೂರ್ತಿ ಬೇಕಾದರು ಮಾಡಬಲ್ಲನು

समानार्थी : ಮೂರ್ತಿ, ಶಿಲೆ


इतर भाषांमध्ये अनुवाद :

किसी की आकृति के अनुरूप गढ़ी हुई आकृति।

वह किसी भी प्रकार की मूर्ति बना लेता है।
अरचा, अर्चा, प्रतिमा, बुत, मूरत, मूर्ति

A sculpture representing a human or animal.

statue

अर्थ : ಯಾವುದೇ ದೇವರು ಅಥವಾ ದೇವತೆಯ ವಿಗ್ರಹ

उदाहरणे : ಈ ದಿನ ದೇವಾಯಲದಲ್ಲಿ ಪ್ರತಿಮೆಯನ್ನು ಪ್ರತಿಷ್ಟಾಪಿಸುವರು

समानार्थी : ಮೂರ್ತಿ, ವಿಗ್ರಹ, ಶಿಲ್ಪ


इतर भाषांमध्ये अनुवाद :

किसी देवी या देवता की मूर्ति।

आज मंदिर में प्रतिमा स्थापित की जाएगी।
दैवत, प्रतिमा, विग्रह

A material effigy that is worshipped.

Thou shalt not make unto thee any graven image.
Money was his god.
god, graven image, idol

चौपाल