पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರಮುಖ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರಮುಖ   ಗುಣವಾಚಕ

अर्थ : ಯಾವುದೇ ಕ್ಷೇತ್ರ ಅಥವಾ ವಿಭಾಗದಲ್ಲಿ ಮುಖ್ಯವಾದ ಜವಾಬ್ದಾರಿಗಳನ್ನು ನಿರ್ವಹಿಸುವವ

उदाहरणे : ಆತನು ಈ ಮಂಡಲದ ಪಂಚಾಯತ್ ನಲ್ಲಿ ಪ್ರಧಾನ ಕಾರ್ಯದರ್ಷಿಯಿದ್ದಾನೆ.

समानार्थी : ಧುರಂಧರ, ಪ್ರಧಾನ, ಮುಖ್ಯ, ವರಿಷ್ಠ, ಶ್ರೇಷ್ಟ


इतर भाषांमध्ये अनुवाद :

जो किसी भी क्षेत्र का प्रमुख हो।

वह इस मंडल का प्रधान कार्यकर्ता है।
अगुआ, अग्रगण्य, अग्रणी, इंद्र, इन्द्र, धुरंधर, धुरन्धर, धोरी, प्रधान, प्रमुख, मुखर, मुखिया, मुख्य, वरिष्ठ, वरेण्य, शीर्ष, श्रेष्ठ, सदर

Ranking above all others.

Was first in her class.
The foremost figure among marine artists.
The top graduate.
first, foremost, world-class

अर्थ : ಯಾವುದೋ ಒಂದು ಮುಂದೆ ಅಥವಾ ಹೆಚ್ಚಾಗಿ ಮುಂದೆ ಹೋಗಿಲ್ಲದ

उदाहरणे : ಮಹಾತ್ಮರು ಯೋಗದಲ್ಲಿ ಅತಿಮುಖ್ಯ ಹಂತವನ್ನು ತಲುಪಿದ್ದಾರೆ.

समानार्थी : ಅತಿಮುಖ್ಯ, ಉನ್ನತ


इतर भाषांमध्ये अनुवाद :

जिससे आगे या अधिक कुछ और न हो।

महात्माजी योग की परम अवस्था में पहुँच गये हैं।
परम

अर्थ : ಯಾವುದು ಅವಶ್ಯಕವಾಗಿದೆಯೋ

उदाहरणे : ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.

समानार्थी : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ


इतर भाषांमध्ये अनुवाद :

जो आवश्यक हो।

हमारा शरीर पाँच मुख्य तत्वों से बना है।
प्रधान, प्रमुख, मुख्य, मूल

Serving as an essential component.

A cardinal rule.
The central cause of the problem.
An example that was fundamental to the argument.
Computers are fundamental to modern industrial structure.
cardinal, central, fundamental, key, primal

चौपाल