पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರಮುಖವಾದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರಮುಖವಾದಂತ   ಗುಣವಾಚಕ

अर्थ : ಯಾವುದು ಅವಶ್ಯಕವಾಗಿದೆಯೋ

उदाहरणे : ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.

समानार्थी : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ


इतर भाषांमध्ये अनुवाद :

जो आवश्यक हो।

हमारा शरीर पाँच मुख्य तत्वों से बना है।
प्रधान, प्रमुख, मुख्य, मूल

Serving as an essential component.

A cardinal rule.
The central cause of the problem.
An example that was fundamental to the argument.
Computers are fundamental to modern industrial structure.
cardinal, central, fundamental, key, primal

अर्थ : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ

उदाहरणे : ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.

समानार्थी : ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ


इतर भाषांमध्ये अनुवाद :

सबसे अधिक महत्व का या जिसे महत्व दिया जाए।

मुख्य तरंगें गौण तरंगों से अधिक तेज चलती हैं।
प्रकृष्ट, प्रगल्भ, प्रधान, प्रमुख, प्राथमिक, मुख्य

Of greater importance or stature or rank.

A major artist.
A major role.
Major highways.
major

चौपाल