पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರಯಾಣ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರಯಾಣ   ನಾಮಪದ

अर्थ : ಹಣವನ್ನು ಪಡೆದು ಯಾತ್ರಿಕರಿಗೆ ಸೇವೆಯನ್ನು ನೀಡುವ ಕೆಲಸ ಅಥವಾ ಯಾತ್ರಿಗಳು ಅಥವಾ ಪರ್ಯಟನೆ ಮಾಡುವವರಿಗೆ ಸುತ್ತಾಟದ, ಉಳಿದುಕೊಳ್ಳುವ, ಊಟೋಪಚಾರದ ವ್ಯವಸ್ಥೆಯನ್ನು ಮಾಡುವ ಕೆಲಸ

उदाहरणे : ಮಹೇಶನು ಪರ್ಯಟನೆಯ ಸಮಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾನೆ.

समानार्थी : ತಿರುಗಾಟ, ಪರ್ಯಟನೆ, ಭ್ರಮಣ, ವಿಹಾರ ಯಾತ್ರೆ, ವಿಹಾರ-ಯಾತ್ರೆ, ಸಂಚಾರ


इतर भाषांमध्ये अनुवाद :

पैसा लेकर पर्यटकों को सेवाएँ प्रदान करने का काम या पर्यटकों के लिए घूमने, खाने, रहने आदि की व्यवस्था करने का काम।

महेश पर्यटन से अच्छा कमा लेता है।
बरमूडा में पर्यटन एक प्रमुख व्यवसाय है।
टूरिजम, टूरिज्म, पर्यटन

The business of providing services to tourists.

Tourism is a major business in Bermuda.
tourism, touristry

अर्थ : ಯುದ್ಧಕ್ಕಾಗಿ ಹೋಗುವುದುಕ್ಕೆ ತಯಾರಿ ಮಾಡಿಕೊಳ್ಳುವುದು

उदाहरणे : ರಾಮನ ಸೈನ್ಯವು ಲಂಕೆಯ ಕಡೆಗೆ ಪ್ರಯಾಣ ಬೆಳೆಸಿತು.


इतर भाषांमध्ये अनुवाद :

युद्ध के लिए प्रस्थान करने की क्रिया।

राम की सेना ने लंका की ओर प्रयाण किया।
प्रयाण

The act of invading. The act of an army that invades for conquest or plunder.

invasion

अर्थ : ಹಿಜರೀ ಶಕೆಯ ಮುಂದಿನ ತಿಂಗಳು

उदाहरणे : ಪ್ರಯಾಣ ಮಾಡುತ್ತಿದ್ದಾಗ ನಾನು ಇಲ್ಲಿ ಇರುವುದಿಲ್ಲ.

समानार्थी : ಯಾತ್ರೆ


इतर भाषांमध्ये अनुवाद :

हिजरी सन का दूसरा महीना।

सफ़र में मैं यहाँ नहीं रहूँगा।
सफर, सफ़र

The second month of the Islamic calendar.

safar, saphar

अर्थ : ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವ ಕ್ರಿಯೆ

उदाहरणे : ರಾಮ ಅಯೋಧ್ಯೆಯನ್ನು ಬಿಟ್ಟು ಹೋದ ಸಮಾಚಾರ ಕೇಳಿ ಅಲ್ಲಿದ್ದ ವಾಸಿಗಳಿಗೆ ದೊಡ್ಡ ಆಘಾತವಾಯಿತು

समानार्थी : ನಿರ್ಗಮನ, ಬಿಟ್ಟು ಹೋದ, ವಿಧಾಯ, ಹೊರಟ


इतर भाषांमध्ये अनुवाद :

एक स्थान से दूसरे स्थान को जाने की क्रिया।

राम के अयोध्या से गमन का समाचार सुनकर सभी नगरवासियों को गहरा आघात लगा।
अयन, अर्दन, ईरण, कूच, गमन, चरण, जाना, प्रस्थान, यात्रा, रवानगी, रुखसत, रुख़सत, रुख़्सत, रुख्सत, विसर्जन, सफर, सफ़र

The act of departing.

departure, going, going away, leaving

अर्थ : ಮನಸ್ಸನ್ನು ಮುದಗೊಳಿಸುವುದಕ್ಕಾಗಿ ಅಥವಾ ಬೇರೆ ಕಾರಣಕ್ಕಾಗಿ ತಿರುಗಾಡುವ ಕ್ರಿಯೆ

उदाहरणे : ಅವನು ಉತ್ತರ ಭಾರತದ ಪ್ರವಾಸ ಮುಗಿಸಿ ನಾಳೆ ಹಿಂತಿರುಗಲಿದ್ದಾನೆ.

समानार्थी : ಪರ್ಯಟನ, ಪ್ರವಾಸ, ಯಾತ್ರೆ, ಸಂಚಾರ


इतर भाषांमध्ये अनुवाद :

मन बहलाने या अन्य किसी कारण से पर्यटक-स्थलों आदि पर घूमने-फिरने की क्रिया।

यह पर्यटक दल पूरे भारत का पर्यटन करके लौट रहा है।
परिभ्रमण, पर्यटन, सैर, सैर सपाटा, सैर-सपाटा, सैरसपाटा

A journey or route all the way around a particular place or area.

They took an extended tour of Europe.
We took a quick circuit of the park.
A ten-day coach circuit of the island.
circuit, tour

अर्थ : ಯಾವುದಾದರು ವಿಶೇಷವಾದ ಸ್ಥಾನ ಅಥವಾ ಕ್ಷೇತ್ರಕ್ಕೆ ಯಾವುದೋ ಒಂದು ವಿಶೇಷವಾದ ಕಾರಣಕ್ಕಾಗಿ ಹೋಗುವಂತಹ ಯಾತ್ರೆ

उदाहरणे : ನಮ್ಮ ತರಗತಿಯ ವಿದ್ಯಾರ್ಥಿಗಳು ಯಾತ್ರೆಗೆ ಹೋಗುತ್ತಿದ್ದಾರೆ.

समानार्थी : ಯಾತ್ರೆ


इतर भाषांमध्ये अनुवाद :

किसी विशेष स्थान या क्षेत्र का किसी विशेष कारण से की जानेवाली यात्रा।

हमारी कक्षा के छात्र टूर पर जा रहे हैं।
टूर, यात्रा

A journey or route all the way around a particular place or area.

They took an extended tour of Europe.
We took a quick circuit of the park.
A ten-day coach circuit of the island.
circuit, tour

अर्थ : ಯಾತ್ರೆ ಮಾಡುವ ಸಮಯದಲ್ಲಿ ಹೋಗುವಷ್ಟು ದೂರ

उदाहरणे : ಅವನು ಐವತ್ತು ಮೈಲಿ ದೂರ ನಡೆದುಕೊಂಡು ಪ್ರಯಾಣ ಮಾಡಬೇಕಾಯಿತು.

समानार्थी : ಯಾತ್ರೆ


इतर भाषांमध्ये अनुवाद :

यात्रा काल में तय की जाने वाली दूरी।

उन्हें पचास मील लंबा सफ़र तय करना पड़ा।
सफर, सफ़र

Size of the gap between two places.

The distance from New York to Chicago.
He determined the length of the shortest line segment joining the two points.
distance, length

अर्थ : ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಹೋಗುವುದು

उदाहरणे : ನಮ್ಮ ಪ್ರಯಾಣ ಸುಖಕರವಾಗಿ ಮುಗಿಯಿತು.

समानार्थी : ಪಯಣ, ಪರ್ಯಟನ, ಪ್ರವಾಸ, ಯಾತ್ರೆ


इतर भाषांमध्ये अनुवाद :

एक स्थान से दूसरे दूरवर्ती स्थान तक जाने की क्रिया।

वह यात्रा पर है।
उसकी यात्रा सफल रही।
जात्रा, प्रयाण, प्रवास, भ्रमण, यात्रा, सफर, सफ़र, सैयाही

The act of traveling from one place to another.

journey, journeying

चौपाल