पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರಾಣ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರಾಣ   ನಾಮಪದ

अर्थ : ಪ್ರಾಣಿಗಳಲ್ಲಿರುವ ಚೇತನಾ ಶಕ್ತಿಯಿಂದ ಜೀವಂತವಾಗಿ ಇರುವರು

उदाहरणे : ಶರೀರದಿಂದ ಪ್ರಾಣ ಹೊದರೆ ಮೃತ್ಯು ಸಂಭವಿಸಿದಂತೆ

समानार्थी : ಆತ್ಮ, ಜೀವ, ಜೀವನದ-ಶಕ್ತಿ, ಜೀವಾತ್ಮ


इतर भाषांमध्ये अनुवाद :

प्राणियों की वह चेतन शक्ति जिससे वे जीवित रहते हैं।

शरीर से प्राण का बहिर्गमन ही मृत्यु है।
आत्मा, उक्थ, चेतना, चैतन्य, जाँ, जान, जीव, जीवड़ा, जीवथ, जीवन-शक्ति, जीवात्मा, दम, धातृ, नफ़स, नफ़्स, पुंगल, प्राण, सत्त्व, सत्व, स्पिरिट

The vital principle or animating force within living things.

spirit

अर्थ : ಯಾವುದೇ ಜೀವಿ, ಪ್ರಾಣಿಯು ಜೀವಂತ ಸ್ಥಿತಿ ಅಥವಾ ಜಡತೆಯಿಂದ ಪ್ರತ್ತೇಕಿಸುವ ಗುಣ

उदाहरणे : ಭೂಮಿಯ ಮೇಲೆ ವಿಭಿನ್ನ ಪ್ರಕಾರದ ಜೀವ ವೈವಿಧ್ಯವು ನೆಲೆಸಿದೆ.

समानार्थी : ಚೇತನ, ಜೀವ ಜಂತು, ಜೀವ-ಜಂತು, ಜೀವಂತವಿರುವುದು, ಜೀವಜಂತು, ಜೀವಧಾರಿ, ಜೀವಾತ್ಮ, ಜೀವಿ, ತನುಧಾರಿ, ಪ್ರಾಣಧಾರಿ, ಸಜೀವ


इतर भाषांमध्ये अनुवाद :

A living thing that has (or can develop) the ability to act or function independently.

being, organism

अर्थ : ಜೀವಂತವಾಗಿರುವ ಅವಸ್ಥೆ ಅಥವಾ ಭಾವ

उदाहरणे : ಎಲ್ಲಿಯವರೆವಿಗೆ ಜೀವನ ವಿರುತ್ತದೆಯೋ ಅಲ್ಲಿಯವರೆಗೆ ಮಾತ್ರ ನಮ್ಮ ಆಶೆಆಸೆ.

समानार्थी : ಆಯುಷ್ಯ, ಜೀವನ, ಜೀವಿತ, ಬದುಕು, ಬಾಳು, ವಯಸ್ಸು, ವೃತ್ತಿ


इतर भाषांमध्ये अनुवाद :

जीवित रहने की अवस्था या भाव।

जब तक जीवन है तब तक आशा है।
ज़िंदगानी, ज़िंदगी, ज़िन्दगानी, ज़िन्दगी, जिंदगानी, जिंदगी, जिन्दगानी, जिन्दगी, जीना, जीवन, हयात

The condition of living or the state of being alive.

While there's life there's hope.
Life depends on many chemical and physical processes.
aliveness, animation, life, living

चौपाल