पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರಿಯವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರಿಯವಾದ   ಗುಣವಾಚಕ

अर्थ : ಯಾರ ಮೇಲೆ ಪ್ರೀತಿ ಅಥವಾ ಪ್ರೇಮವಿರುವುದೋ

उदाहरणे : ಇದು ನನಗೆ ಇಷ್ಟವಾದ ಪುಸ್ತಕ.

समानार्थी : ಇಷ್ಟವಾಗಬಲ್ಲ, ಇಷ್ಟವಾಗಬಲ್ಲಂತ, ಇಷ್ಟವಾಗಬಲ್ಲಂತಹ, ಇಷ್ಟವಾದ, ಇಷ್ಟವಾದಂತ, ಇಷ್ಟವಾದಂತಹ, ಒಲವಿನ, ಒಲವಿನಂತ, ಒಲವಿನಂತಹ, ಪ್ರಿಯವಾದಂತ, ಪ್ರಿಯವಾದಂತಹ, ಮೆಚ್ಚುಗೆಯಾದ, ಮೆಚ್ಚುಗೆಯಾದಂತ, ಮೆಚ್ಚುಗೆಯಾದಂತಹ


इतर भाषांमध्ये अनुवाद :

जिससे प्रेम हो या जो प्यारा हो।

यह मेरी प्रिय पुस्तक है।
अज़ीज़, अजीज, अर्य, अर्य्य, ईठ, चहेता, दिलबर, दिलरुबा, पसंददीदा, प्यारा, प्रिय, प्रीतिकर, मनचाहा, रोचन

With or in a close or intimate relationship.

A good friend.
My sisters and brothers are near and dear.
dear, good, near

अर्थ : ಮನಸ್ಸಿಗೆ ಇಷ್ಟವಾಗುಂತಹ

उदाहरणे : ಶ್ಯಾಮನು ತನಗೆ ಪ್ರಿಯವಾದ ನೆನಪುಗಳನ್ನು ಮೆಲಕು ಹಾಕುತ್ತಿದ್ದಾನೆ.

समानार्थी : ಪ್ರಿಯವಾದಂತ, ಪ್ರಿಯವಾದಂತಹ, ಮಧುರವಾದ, ಮಧುರವಾದಂತ, ಮಧುರವಾದಂತಹ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ


इतर भाषांमध्ये अनुवाद :

मन को अच्छा लगने वाला।

परदेशी कुछ मीठी यादें छोड़ गया।
मधुर, मीठा, रुचिर, सरस

Pleasing to the senses.

The sweet song of the lark.
The sweet face of a child.
sweet

अर्थ : ಯಾವುದು ತುಂಬಾ ಪ್ರಿಯವೋ

उदाहरणे : ಫುಟ್ಬಾಲ್ ಆಟ ನನಗೆ ತುಂಬಾ ಇಷ್ಟವಾದದ್ದು.

समानार्थी : ಇಷ್ಟವಾದ, ಪರಮ ಪ್ರಿಯ, ಪರಮ ಪ್ರಿಯವಾದ, ಪರಮ ಪ್ರಿಯವಾದಂತ, ಪರಮ ಪ್ರಿಯವಾದಂತಹ, ಪ್ರಿಯವಾದಂತ, ಪ್ರಿಯವಾದಂತಹ


इतर भाषांमध्ये अनुवाद :

जो सबसे अधिक प्रिय हो।

मेरा प्रियतम खेल फुटबॉल है।
परम प्रिय, प्रियतम

Preferred above all others and treated with partiality.

The favored child.
best-loved, favored, favorite, favourite, pet, preferent, preferred

अर्थ : ತನ್ನ ಇಚ್ಫೆಗೆ ತಕ್ಕನಾದುದು ಅಥವಾ ತನ್ನ ಪ್ರೀತಿಗೆ ಪಾತ್ರವಾದುದು

उदाहरणे : ಇದು ನನ್ನ ನೆಚ್ಚಿನ ಆಹಾರ.

समानार्थी : ಅಚ್ಚುಮೆಚ್ಚಿನ, ಅಚ್ಚುಮೆಚ್ಚಿನಂತ, ಅಚ್ಚುಮೆಚ್ಚಿನಂತಹ, ನೆಚ್ಚಿನ, ನೆಚ್ಚಿನಂತ, ನೆಚ್ಚಿನಂತಹ, ಪ್ರಿಯವಾದಂತ, ಪ್ರಿಯವಾದಂತಹ


इतर भाषांमध्ये अनुवाद :

रुचि के अनुकूल या अच्छा जान पड़नेवाला।

यह मेरा मनपसंद खाना है।
अभीष्ट, ख़ुशगवार, खुशगवार, पसंद का, पसंदीदा, पसन्दीदा, प्रिय, मनचाहा, मनपसंद, मनपसन्द, मनभाता, मनभावन, रुचिकर

Appealing to the general public.

A favorite tourist attraction.
favorite, favourite

चौपाल