सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಆಗಲೇ ಬಂದಿರುವಂತಹ
उदाहरणे : ಆಗಮಿಸಿದ ವ್ಯಕ್ತಿಗಳ ಪರಿಚಯ ಮಾಡಿಕೊಡಬೇಕು.
समानार्थी : ಆಗಮಿಸಿದ, ಆಗಮಿಸಿದಂತ, ಆಗಮಿಸಿದಂತಹ, ಆಗಮಿಸಿರುವ, ಆಗಮಿಸಿರುವಂತ, ಆಗಮಿಸಿರುವಂತಹ, ಬಂದಿರುವ, ಬಂದಿರುವಂತ
इतर भाषांमध्ये अनुवाद :हिन्दी
जो आया हुआ हो।
अर्थ : ಅಚಾನಕ್ಕಾಗಿ ಆಕಡೆ-ಈಕಡೆಯಿಂದ ಬಂದಿರುವಂತಹ ಅಥವಾ ಅಲೆದಾಡಲು ಯಾವುದೇ ನಿಶ್ಚಿತವಾದ ಉದ್ದೇಶ ಅಥವಾ ನಿಶ್ಚಿತವಾದ ಸ್ಥಾನವಿಲ್ಲವೋ
उदाहरणे : ಆಶ್ರಮಕ್ಕೆ ಬಂದಿರುವ ಜನರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತದೆ.
समानार्थी : ಆಗಂತುಕ, ಬಂದಿರುವ, ಬಂದಿರುವಂತ
अचानक ही कहीं इधर-उधर से या भूल-भटककर आने वाला या जिसके घूमने का कोई निश्चित उद्देश्य या निश्चित दिशा न हो।
स्थापित करा