पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಕ್ಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಕ್ಕ   ನಾಮಪದ

अर्थ : ತಲೆಯಲ್ಲಿ ಕೂದಲಿರದವ

उदाहरणे : ಸರ್ಕಸ್ ನಲ್ಲಿ ಒಬ್ಬ ಬೋಳ ಎಲ್ಲರ ಮನ ರಂಜಿಸುತ್ತಿದ್ದಾನೆ

समानार्थी : ಬೋಳ


इतर भाषांमध्ये अनुवाद :

वह जिसके सिर के बाल झड़ गये हों।

सर्कस में एक गंजा सबका मनोरंजन कर रहा था।
खल्वाट, गंजा, गंजू, चँदला, चाँदीला, टकला, टक्कल

ಬಕ್ಕ   ಗುಣವಾಚಕ

अर्थ : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

उदाहरणे : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

समानार्थी : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ


इतर भाषांमध्ये अनुवाद :

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated

चौपाल