पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಡಿದಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಡಿದಾಡು   ಕ್ರಿಯಾಪದ

अर्थ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು

उदाहरणे : ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.

समानार्थी : ಕಾದಾಡು, ಕೂಗಾಡು, ಜಗಳವಾಡು, ವಾದಮಾಡು, ಹೊಡೆದಾಡು, ಹೋರಾಡು


इतर भाषांमध्ये अनुवाद :

बराबर वालों से लड़ाई या विरोध करना।

श्याम मुझसे हमेशा प्रतिद्वंद्विता करता है।
प्रतिद्वंद्विता करना, लड़ना

अर्थ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ

उदाहरणे : ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.

समानार्थी : ಕಿತ್ತಾಡು, ಜಗಳವಾಡು, ಹೊಡೆದಾಡು


इतर भाषांमध्ये अनुवाद :

किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।

खेल-खेल में बच्चे आपस में भिड़ गए।
भिड़ना

चौपाल