अर्थ : ಬಾಡಿಗೆಗೆ ನೀಡು
उदाहरणे :
ನೀವು ನಿಧಾನವಾಗಿ ಬನ್ನಿ, ಈ ಕೊಠಡಿಯನ್ನು ಹಿಂದಿನ ವಾರವಷ್ಟೇ ಬಾಡಿಗೆ ನೀಡಲಾಗಿದೆ.
समानार्थी : ನೀಡು
इतर भाषांमध्ये अनुवाद :
अर्थ : ಅಭ್ಯಾಸವಾಗುವ, ಚಟವಾಗುವ ಪ್ರಕ್ರಿಯೆ
उदाहरणे :
ಅವರಿಗೆ ಸಾರಾಯಿಯನ್ನು ಕುಡಿಯು ಚಟ ಹುಟ್ಟಿದೆ.
समानार्थी : ಹುಟ್ಟು
इतर भाषांमध्ये अनुवाद :
अर्थ : ನೆನಪಿಗೆ ಬರುವುದು ಅಥವಾ ಸ್ಮರಣೆ ಬರುವುದು
उदाहरणे :
ಇಂದು ಮೀನಾ ಶಾಲೆಗೆ ಏಕೆ ಬಂದಿಲ್ಲವೆಂದು ಈಗ ನೆನಪಿಗೆ ಬಂದಿತು.
इतर भाषांमध्ये अनुवाद :
अर्थ : ಮಣ್ಣನು ಅಗೆಯುವಾಗ ಯಾವುದೋ ಒಂದು ದೊರೆಯುವ ಪ್ರಕ್ರಿಯೆ
उदाहरणे :
ಅಗೆಯುತ್ತಿದ್ದಾಗ ಎಂಟು ಇಂಚಷ್ಟು ನೀರು ಹೊರ ಬಂದಿತು.
इतर भाषांमध्ये अनुवाद :
अर्थ : ಒಂದು ಸ್ಥಾನದಿಂದ ಬಂದು ಇನ್ನೊಂದು ಸ್ಥಾನದಲ್ಲಿ ಉಪಸ್ಥಿತಿಯಾಗುವುದು
उदाहरणे :
ಶ್ಯಾಮನು ಇಂದು ಬರುತ್ತಿದ್ದಾನೆ.ಅವನು ಇಂದೇ ದೆಹಲಿ ತಲುಪುತ್ತಾನೆ.
इतर भाषांमध्ये अनुवाद :
अर्थ : ಯಾವುದೇ ವ್ಯಕ್ತಿ ಅಥವಾ ವಸುವನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಿ ಸೇರುವುದು
उदाहरणे :
ನಾನು ನಿನ್ನೆ ಸಂಜೆ ಬೆಂಗಳೂರು ತಲುಪಿದೆಅವನು ಪುಸ್ತಕವನ್ನು ಅದರ ಸ್ಥಳಕ್ಕೆ ತಲುಪಿಸಿದೆ
समानार्थी : ಇಡು, ತಲುಪಿಸುವುದು, ತಲುಪುವುದು
इतर भाषांमध्ये अनुवाद :
अर्थ : ಒಂದು ನಿಶ್ಚಿತ ಸ್ಥಾನದಲ್ಲಿ ಯಾವುದೋ ಒಂದು ಇರುವ ಪ್ರಕ್ರಿಯೆ
उदाहरणे :
ಹಿಮಾಲಯವು ಭಾರತದ ಉತ್ತರ ಕಡೆಗೆ ಬರುತ್ತದೆ.
इतर भाषांमध्ये अनुवाद :
Be located or situated somewhere. Occupy a certain position.
lieअर्थ : ಖರೀದಿಸುವುದರಿಂದ ಯಾವುದಾದರು ವಸ್ತು ಪ್ರಾಪ್ತಿಯಾಗು
उदाहरणे :
ಸೋಮವಾರದಂದು ನಮ್ಮ ಹೊಸ ಕಾರು ಬರುತ್ತದೆ.
इतर भाषांमध्ये अनुवाद :
अर्थ : ಉತ್ಪನ್ನವಾಗು ಅಥವಾ ಬರುವಂತಹ ಪ್ರಕ್ರಿಯೆ
उदाहरणे :
ಇಂದು ಹಾಲಿನಲ್ಲಿ ಗಟ್ಟಿಯಾದ ಕೆನೆ ಬಂದಿದೆ.
इतर भाषांमध्ये अनुवाद :