अर्थ : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ
उदाहरणे :
ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.
इतर भाषांमध्ये अनुवाद :
कोई घोल किसी वस्तु पर इस प्रकार लगाना कि वह उस पर बैठ या जम जाए।
दिवाली के समय घर को रंगों आदि से पोतते हैं।अर्थ : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ
उदाहरणे :
ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.
समानार्थी : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ
इतर भाषांमध्ये अनुवाद :
Not far away in relative terms.
She works nearby.अर्थ : ತುಂಬಾ ಕಡಿಮೆ ದೂರವನ್ನು ಗುರುತಿಸುವುದು ಅಥವಾ ತನ್ನ ಬಳಿಯೇ ಇರುವುದನ್ನು ಸೂಚಿಸುವುದು
उदाहरणे :
ನನ್ನ ಹತ್ತಿರ ಒಂದು ಹಸು ಇದೆ.
समानार्थी : ಅಧಿಕಾರದಲ್ಲಿ, ಪಕ್ಕ, ಸಮೀಪ, ಹತ್ತಿರ
इतर भाषांमध्ये अनुवाद :