पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಳುಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಳುಕು   ನಾಮಪದ

अर्थ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ

उदाहरणे : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.

समानार्थी : ಒಯ್ಯಾರ, ಒಯ್ಯಾರಮಾಡು, ಥಳುಕು, ಬಳಕು, ಹಾವಭಾವ


इतर भाषांमध्ये अनुवाद :

आभिमानपूर्वक अपने नखरे दिखाने की क्रिया या भाव।

उसकी इतराहट मुझे लुभाती है।
इतराहट, मटकन

A deliberate pretense or exaggerated display.

affectation, affectedness, mannerism, pose

ಬಳುಕು   ಗುಣವಾಚಕ

अर्थ : ಅಲ್ಲಾಡುವ-ಹೊಯ್ದಾಡುವಂತಹ

उदाहरणे : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

समानार्थी : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


इतर भाषांमध्ये अनुवाद :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

चौपाल