अर्थ : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ
उदाहरणे :
ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.
समानार्थी : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ
इतर भाषांमध्ये अनुवाद :
अर्थ : ಯಾವುದೋ ಒಂದು ಹೆಚ್ಚಿನ ಪ್ರಮಾಣ ಇರುವುದು
उदाहरणे :
ಅವಳ ಬಳಿ ಬಹಳ ಆಸ್ತಿ-ಪಾಸ್ತಿ ಇದೆ.
समानार्थी : ಅತಿಯಾದ, ತುಂಬಾ ಅಧಿಕ, ಸಾಕಷ್ಟು, ಹೆಚ್ಚು
इतर भाषांमध्ये अनुवाद :
(quantifier used with mass nouns) great in quantity or degree or extent.
Not much rain.