अर्थ : ಚಿಕ್ಕ ವಯಸ್ಸಿನ ಸ್ತ್ರೀಹೆಣ್ಣು, ವಿಶೇಷವಾಗಿ ಅವಿವಾಹಿತೆ
उदाहरणे :
ಹುಡುಗಿಯರು ಕುಂಟೆಬಿಲ್ಲೆ ಹಾಡನ್ನು ಆಡುತ್ತಿದ್ದಾರೆ.
समानार्थी : ಅಪ್ರಾಪ ಹೆಣ್ಣು, ಅಪ್ರಾಪ್ತ ಹೆಣ್ಣು, ಎಳೆಯ ವಯಸ್ಸಿನವಳು, ಕನ್ಯೆ, ಬಾಲಿಕೆ, ಮಗು, ಶಿಶು, ಹುಡುಗಿ
इतर भाषांमध्ये अनुवाद :
A youthful female person.
The baby was a girl.अर्थ : ಚಿಕ್ಕ ವಯಸ್ಸಿನ ಸ್ತ್ರೀ ಸೇವಕಿಯ ಕೆಲಸವನ್ನು ಮಾಡುತ್ತಾಳೆ
उदाहरणे :
ಅವರು ತಮ್ಮ ತಂದೆ-ತಾಯಿಯ ಸೇವೆ ಮಾಡುವುದಕ್ಕಾಗಿ ಒಂದು ಬಾಲಕಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ.
समानार्थी : ಹುಡುಗಿ, ಹೆಣ್ಣು ಮಗಳು
इतर भाषांमध्ये अनुवाद :
अर्थ : ಹನ್ನೆರಡು-ಹದಿಮೂರು ವರ್ಷದಿಂದ ಹದಿನಾರು-ಹದಿನೇಳು ವರ್ಷದವರೆಗಿನ ಕನ್ಯೆ
उदाहरणे :
ಸೀತ ಇನ್ನೂ ಕಿಶೋರಿ ಅಥವಾ ಬಾಲಕಿ.
इतर भाषांमध्ये अनुवाद :