पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಿರುಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಿರುಕು   ನಾಮಪದ

अर्थ : ಜನರುಗಳ ನಡುವೆ ವಿರೋಧವನ್ನು ತಂದು ಹಾಕವುದುದು ಅಥವಾ ಉಂಟುಮಾಡುವುದು

उदाहरणे : ಒಡಕನ್ನು ಉಂಟುಮಾಡಿ ರಾಜ್ಯಭಾರ ಮಾಡುವುದು, ಆಂಗ್ಲರ ನೀತಿಯಾಗಿತ್ತು.

समानार्थी : ಅಂತರ, ಒಡಕು, ಒಡೆಯುವಿಕೆ, ಕಲಹ, ಭೇದಿಸುವಿಕೆ, ವಿರೋಧ, ವೈಮನಸ್ಸು


इतर भाषांमध्ये अनुवाद :

लोगों को एक दूसरे के विरोधी बनने या बनाने की क्रिया।

फूट डालो ओर राज करो, यही अंग्रेजों की नीति थी।
दरार, फूट, भंग, भङ्ग, भेद

Division of a group into opposing factions.

Another schism like that and they will wind up in bankruptcy.
schism, split

अर्थ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ

उदाहरणे : ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.

समानार्थी : ಒಡಕು, ಬಿರುಕಿನಿಂದಾದ ಜಾಗ, ಸಂದು, ಸೀಳು


इतर भाषांमध्ये अनुवाद :

किसी चीज़ के फटने पर बीच में पड़नेवाली खाली जगह।

भूकंप के कारण जमीन में जगह-जगह दरार पड़ गयी है।
दरज, दरार, दर्रा, विवर, शिगा, शिगाफ, शिगाफ़

A long narrow opening.

cleft, crack, crevice, fissure, scissure

अर्थ : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ

उदाहरणे : ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.

समानार्थी : ಒಡಕು, ಬಿರಿ, ಸೀಳು


इतर भाषांमध्ये अनुवाद :

तड़ या चट शब्द सहित टूटने या फटने की क्रिया।

अत्यधिक ताप के कारण काँच का तड़कना संभव है।
चटकना, चटका, चिटकना, तड़क, तड़कना

The act of cracking something.

crack, cracking, fracture

चौपाल