अर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
उदाहरणे :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
समानार्थी : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸು, ಬಿರುಸುತನ, ವಿಪತ್ತು, ಸಂಕಟ
इतर भाषांमध्ये अनुवाद :
The quality of being difficult.
They agreed about the difficulty of the climb.अर्थ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
उदाहरणे :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
समानार्थी : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದಂತ, ಬಿರುಸಾದಂತಹ, ಬಿರುಸು
इतर भाषांमध्ये अनुवाद :