अर्थ : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
उदाहरणे :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
समानार्थी : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸುತನ, ಹೃದಯಶೂನ್ಯತೆ
इतर भाषांमध्ये अनुवाद :
अर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
उदाहरणे :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
समानार्थी : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸುತನ, ವಿಪತ್ತು, ಸಂಕಟ
इतर भाषांमध्ये अनुवाद :
The quality of being difficult.
They agreed about the difficulty of the climb.अर्थ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
उदाहरणे :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
समानार्थी : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ
इतर भाषांमध्ये अनुवाद :