पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬೀಳಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬೀಳಿಸು   ನಾಮಪದ

अर्थ : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ

उदाहरणे : ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.

समानार्थी : ಕೆಡಹು, ಕೆಳಕ್ಕೆ ಹಾಕು, ಮೇಲಿನಿಂದ ಕೆಳಗೆಬಿಡು, ಸುರಿಸು


इतर भाषांमध्ये अनुवाद :

किसी वस्तु को गिराने की क्रिया।

इस उद्यान में फलों का अपक्षेपण वर्जित है।
अधःपतन, अपक्षेपण, गिराना, निपात

ಬೀಳಿಸು   ಕ್ರಿಯಾಪದ

अर्थ : ಬಲ, ಪ್ರಸಿದ್ಧಿಯನ್ನು ಕಡಿಮೆ ಮಾಡುವ ಪ್ರಕ್ರಿಯೆ

उदाहरणे : ಅಂಬಾನಿ ಮತ್ತು ಅವರ ಬಂಧುಗಳ ನಡುವೆ ನಡೆಯುತ್ತಿರುವ ವಿವಾದವು ಅವರ ಮೇಲಿನ ಗೌರವವನ್ನು ತಗ್ಗಿಸಿತು.

समानार्थी : ಕಡಿಮೆ ಮಾಡು, ಕಮ್ಮಿಮಾಡು, ತಗ್ಗಿಸು


इतर भाषांमध्ये अनुवाद :

बल, महत्व आदि कम करना।

अम्बानी बन्धु के बीच हो रहे विवाद ने उनके शेयरों का भाव गिरा दिया है।
अवनत करना, गिराना, घटाना

अर्थ : ಬೀಳಿಸುವ ಕೆಲಸವನ್ನು ಬೇರೆಯವರಿಂದ ಮಾಡುವ ಕ್ರಿಯೆ

उदाहरणे : ಆಸ್ತಿಯನ್ನು ಪಡೆಯಲು ಕೆಟ್ಟ ಮಗನು ತನ್ನ ತಂದೆಯನ್ನು ಮೇಲ್ಛಾವಣಿಯಿಂದ ಬೀಳಿಸಿದ.

समानार्थी : ಬೀಳು


इतर भाषांमध्ये अनुवाद :

गिराने का काम किसी अन्य से करवाना।

जायदाद पाने के लिए दुष्ट पुत्र ने अपने पिता को छत से गिरवा दिया।
गिरवाना

अर्थ : ಯಾವುದನ್ನಾದರು ಒಡೆಯುವ ಅಥವಾ ಬೀಳಿಸುವ ಪ್ರವೃತ್ತಿ

उदाहरणे : ಚಂಡು ಎಸೆಯುವವನು ವಿಕೆಟ್ ನನ್ನು ಒಡೆದನು.

समानार्थी : ಒಡೆ


इतर भाषांमध्ये अनुवाद :

किसी को चटकने में प्रवृत्त करना या ऐसा करना कि कुछ चटके।

गेंदबाज़ ने विकेट चटकाया।
चटकाना

Put in play with a snap.

Snap a football.
snap

अर्थ : ಹೊಡೆಯುತ್ತಾ-ಹೊಡೆಯುತ್ತಾ ಅಥವಾ ಬೇರೆ ಇನ್ನಾವುದೇ ರೀತಿಯಲ್ಲಿ ನೆಲದ ಮೇಲೆ ಬೀಳಿಸುವ ಕ್ರಿಯೆ

उदाहरणे : ಕುಸ್ತಿಪಟುವು ಎದುರಾಳಿಯನ್ನು ನೆಲೆದ ಮೇಲೆ ಬೀಳಿಸಿದನು.

समानार्थी : ಕೆಡವು


इतर भाषांमध्ये अनुवाद :

मारते-मारते या और किसी प्रकार ज़मीन पर लेटाना या गिराना।

कुश्तीबाज़ ने प्रतिद्वंदी को ज़मीन पर बिछा दिया।
बिछाना

अर्थ : ಯಾವುದೇ ವಸ್ತುವನ್ನು ಕೆಳಭಾಗಕ್ಕೆ ತರುವ ಕ್ರಿಯೆ ಅಥವಾ ಕೆಳಕ್ಕೆ ತಳ್ಳುವುದು

उदाहरणे : ಕೂಲಿ ತನ್ನ ತಲೆಯ ಮೇಲಿಂದ ಭಾರದ ಟ್ರಂಕನ್ನು ಇಳಿಸಿದನು.

समानार्थी : ಇಳಿಸು


इतर भाषांमध्ये अनुवाद :

नीचे की ओर धीरे-धीरे बैठना या जाना।

बरसात में मिट्टी की दीवाल धँस गई।
धँसकना, धँसना, धसकना, बैठना

Go under.

The raft sank and its occupants drowned.
go down, go under, settle, sink

अर्थ : ಯಾವುದೇ ವಸ್ತುಗಳನ್ನು ಕೆಳಗೆ ಹಾಕುವ ಪ್ರಕ್ರಿಯೆ

उदाहरणे : ಮಗು ಹಾಲಿನ ಬಾಟಲ್ ಅನ್ನು ಕೆಳಗೆ ಬೀಳಿಸಿತು.

समानार्थी : ಕೆಳಗೆ ಹಾಕು, ಹಾಕು


इतर भाषांमध्ये अनुवाद :

कोई वस्तु नीचे डाल देना।

बच्चे ने दूध गिरा दिया।
गिराना

Let fall to the ground.

Don't drop the dishes.
drop

अर्थ : ಯಾರನ್ನಾದರೂ ಬಂದನದಲ್ಲಿ ಅಥವಾ ಬಲೆಯಲ್ಲಿ ಬೀಳಿಸುವುದು ಇದರಿಂದ ಅವರು ಹೊರಬರುವುದು ಕಠಿಣವಾಗಿರುತ್ತದೆ

उदाहरणे : ಬೇಟೆಗಾರನು ಪಕ್ಷಿಗಳನ್ನು ತನ್ನ ಬಲೆಗೆ ಸಿಕ್ಕಿಸಿದನು.

समानार्थी : ಸಿಕ್ಕಿಸು


इतर भाषांमध्ये अनुवाद :

किसी को बंधन या फंदे में इस प्रकार फँसाना कि उसका निकलना कठिन हो।

शिकारी ने पक्षियों को जाल में उलझा दिया।
अरुझाना, उलझाना, फँसाना, फंसाना, फाँसना, फांसना, बझाना

Catch with a lasso.

Rope cows.
lasso, rope

अर्थ : ಯಾರೋ ಒಬ್ಬರು ಬೀಳುವಂತೆ ಮಾಡುವ ಪ್ರಕ್ರಿಯೆ

उदाहरणे : ಅವನ್ನು ನನ್ನನ್ನು ನೂಕಿ ಬೀಳಿಸಿದ.


इतर भाषांमध्ये अनुवाद :

किसी को गिरने में प्रवृत्त करना।

उसने धक्का देकर मुझे गिरा दिया।
गिराना

Cause to fall by or as if by delivering a blow.

Strike down a tree.
Lightning struck down the hikers.
cut down, drop, fell, strike down

चौपाल