अर्थ : ಶೋಕಿಗಾಗಿ ತನ್ನ ಬಗ್ಗೆಯೇ ಬಹುವಾಗಿ ಹೇಳಿಕೊಳ್ಳುವುದು ಅಥವಾ ಸುಳ್ಳನ್ನು ಸತ್ಯವೆಂಬಂತೆ ವರ್ಣಿಸುವುದು
उदाहरणे :
ಮಹಾಭಾರತದ ಉತ್ತರಕುಮಾರ ಸದಾ ಹೆಂಗಳೆಯರೊಂದಿಗೆ ಜಂಭ ಕೊಚ್ಚುವುದನ್ನು ಮಾಡುತ್ತಿದ್ದನು.
समानार्थी : ಜಂಭ ಕೊಚ್ಚುವುದು, ಬಡಿವಾರ
इतर भाषांमध्ये अनुवाद :