अर्थ : ಯಾರೊ ಬೇರೆಯವರಿಂದ ಸಿಕ್ಕ ಪ್ರೇರಣೆ
उदाहरणे :
ಗುರುಗಳು ರಾಮನು ಓದವಂತೆ ಮಾಡಲು ಪ್ರೇರೇಪಣೆ ನೀಡಿದರು.
समानार्थी : ಉತ್ತೇಜಿಸು, ಉತ್ಪೇರಣೆ, ಪ್ರಚೋದನೆ, ಪ್ರೇರೇಪಣೆ, ಹುರಿದುಂಬಿಸಿದ
इतर भाषांमध्ये अनुवाद :
जिसे दूसरे से प्रेरणा मिली हो।
गुरुजी ने राम को पढ़ने के लिए प्रेरित किया।अर्थ : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು
उदाहरणे :
ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.
समानार्थी : ಉತ್ತೇಜನ ಕೊಡು, ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು
इतर भाषांमध्ये अनुवाद :
Shout, as if with joy or enthusiasm.
The children whooped when they were led to the picnic table.