अर्थ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
उदाहरणे :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
समानार्थी : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಸೆಳೆ
इतर भाषांमध्ये अनुवाद :
अर्थ : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ
उदाहरणे :
ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.
समानार्थी : ಕೋಲು, ಛಡಿ, ಹುಲ್ಲುಕಡ್ಡಿ
इतर भाषांमध्ये अनुवाद :
अर्थ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
उदाहरणे :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
समानार्थी : ಕೋಲು, ಬಿದುರಿನ ಕಡ್ಡಿ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ
इतर भाषांमध्ये अनुवाद :
A small thin branch of a tree.
stickअर्थ : ಪೂರ್ವ ಏಷಿಯಾ ಮತ್ತು ಅದರ ಸುತ್ತ-ಮುತ್ತಾ ದ್ವೀಪಗಳಲ್ಲಿ, ಜಲಾಶಯದ ಸಮೀಪ ಹೆಚ್ಚಾಗಿ ಬೆಳೆಯುವ ಒಂದು ಮರದ ರೆಂಬೆಯಿಂದ ಬೆತ್ತದ ಕೋಲು ಮಾಡಿ ಮತ್ತು ಸಣ್ಣಬುಟ್ಟಿ, ಕುರ್ಚಿಗಳು, ಉಯ್ಯಾಲೆ ಮುಂತಾದವುಗಳನ್ನು ಮಾಡುವರು
उदाहरणे :
ಮೋಹನ ತನ್ನ ಮನೆಯ ಹಿಂಭಾಗದಲ್ಲಿ ಬಿದಿರಿನ ಗಿಡ ನೆಟ್ಟಿದ್ದಾನೆ.
समानार्थी : ಒಡಪು, ಕರ್ಮಾರ, ಖೇತ, ಬಿದಿರು, ಮಸ್ಕರ, ಸಣ್ಣ ಬಿದಿರು
इतर भाषांमध्ये अनुवाद :
A plant with a weak stem that derives support from climbing, twining, or creeping along a surface.
vine