अर्थ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
उदाहरणे :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
समानार्थी : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಭಯಗೊಳ್ಳು, ಹಿಂಜರಿ
इतर भाषांमध्ये अनुवाद :
Be overcome by a sudden fear.
The students panicked when told that final exams were less than a week away.अर्थ : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ
उदाहरणे :
ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.
समानार्थी : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಪಡು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತನಾಗು, ಚಕಿತರಾಗು, ಚಕಿತಳಾಗು, ಚಕಿತವಾಗು, ಬೆರಗನಿಸು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಪಡು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು
इतर भाषांमध्ये अनुवाद :
किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।
सर्कस में नट और नटी का खेल देखकर बच्चों को आश्चर्य हुआ।अर्थ : ಏನನ್ನಾದರೂ ನೋಡಿ ಆಶ್ಚರ್ಯ ಪಡು
उदाहरणे :
ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.
समानार्थी : ಆಶ್ಚರ್ಯಚಕಿತವಾಗುವುದು, ಬೆಚ್ಚಿಬೀಳು, ವಿಸ್ಮಯಗೊಳ್ಳು
अर्थ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು
उदाहरणे :
ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.
समानार्थी : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ವಿಸ್ಮಿತರಾಗು
इतर भाषांमध्ये अनुवाद :
विस्मित होकर चारों ओर देखना।
मीनाक्षी का आरोप सुनकर माधुरी सकपका गई।