पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬೇರೆ ಮಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬೇರೆ ಮಾಡು   ಕ್ರಿಯಾಪದ

अर्थ : ದೂರ ಮಾಡುವುದು

उदाहरणे : ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.

समानार्थी : ದೂರ ಮಾಡು, ನಿವಾರಣೆ ಮಾಡು, ನಿವಾರಿಸು


इतर भाषांमध्ये अनुवाद :

छुटकारा दिलाना।

भगवान सबका दुख हरते हैं।
दूर करना, मिटाना, हरण करना, हरना

Get rid of something abstract.

The death of her mother removed the last obstacle to their marriage.
God takes away your sins.
remove, take away

अर्थ : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

उदाहरणे : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

समानार्थी : ತೆಗೆ, ಬೇರ್ಪಡಿಸು, ಹೊರತೆಗೆ


इतर भाषांमध्ये अनुवाद :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

अर्थ : ಸ್ವಭಾವ, ರೂಢಿ, ವಾಡಿಕೆಯನ್ನು ದೂರ ಮಾಡುವುದು

उदाहरणे : ನನ್ನ ಮಗಳು ಹೆಚ್ಚಟ್ಟು ಚೀಪುವ ಅಭ್ಯಾಸವನ್ನು ಬಹಳ ಪ್ರಯಾಸ ಪಟ್ಟು ನಾನು ಬಿಡಿಸಿದೆ.

समानार्थी : ಬಿಡಿಸು


इतर भाषांमध्ये अनुवाद :

आदत आदि को दूर करना।

मैंने अपनी बेटी की अँगूठा चूसने की आदत को बड़ी मुश्किल से छुड़ाया।
छुड़ाना, छोड़ाना

अर्थ : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

उदाहरणे : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

समानार्थी : ಕತ್ತರಿಸು, ತುಂಡಾಕು, ತುಂಡು ಮಾಡು, ಬೇರಾಗಿಸು


इतर भाषांमध्ये अनुवाद :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना

अर्थ : ವ್ಯತ್ಯಾಸ ಅಥವಾ ಅಂತರವನ್ನು ಹೇಳುವ ಅಥವಾ ಮಾಡುವ ಪ್ರಕ್ರಿಯೆ

उदाहरणे : ನಾವು ಅನೇಕ ಪ್ರಕಾರದ ಹಣ್ಣುಗಳನ್ನು ಬೇರೆ ಮಾಡಿದೆವು.

समानार्थी : ಬೇರೆ ಇಡು, ಬೇರೆಯಿಡು


इतर भाषांमध्ये अनुवाद :

Mark as different.

We distinguish several kinds of maple.
differentiate, distinguish, secern, secernate, separate, severalise, severalize, tell, tell apart

चौपाल